ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ: ಫಾರೂಕ್ ಅಬ್ದುಲ್ಲಾ ವಿವಾದಾತ್ಮಕ ಹೇಳಿಕೆ

Date:

ಪಾಕಿಸ್ತಾನ ಆಕ್ರಮಿತ ಭಾರತ (ಪಿಒಕೆ) ಭಾರತದೊಂದಿಗೆ ವಿಲೀನವಾಗಲಿದೆ ಎಂಬ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಸಿದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, “ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ” ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

“ಪಿಒಕೆ ಭಾರತದೊಂದಿಗೆ ವಿಲೀನವಾಗಲಿದೆ ಎಂದು ರಕ್ಷಣಾ ಸಚಿವರು ಹೇಳುತ್ತಿದ್ದರೆ ಮುಂದುವರಿಯಬಹುದು. ನಿಮ್ಮನ್ನು ತಡೆಯಲು ನಾವು ಯಾರು? ಆದರೆ ನೆನಪಿಡಿ, ಅವರು (ಪಾಕಿಸ್ತಾನ) ಬಳೆ ತೊಟ್ಟುಕೊಂಡಿಲ್ಲ. ಅವರಲ್ಲಿ ಪರಮಾಣು ಬಾಂಬ್‌ಗಳಿವೆ. ದುರದೃಷ್ಟವಶಾತ್ ಆ ಆಟಂ ಬಾಂಬ್ ನಮ್ಮ ಮೇಲೆ ಬೀಳುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ನೋಡಿ ಪಿಒಕೆಯಲ್ಲಿರುವ ಜನರು ಸ್ವತಃ ತಾವೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ ಎಂದು ಏಪ್ರಿಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು.

ಇದನ್ನು ಓದಿದ್ದೀರಾ?  ಈ ದಿನ ಸಂಪಾದಕೀಯ | ಸ್ತ್ರೀಯರನ್ನು ಅರಿಶಿಣ, ಕುಂಕುಮ, ಬಳೆಯೊಳಗೆ ಬಂಧಿಸಿದ್ದು ಸಾಕು; ಘನತೆಯ ಬದುಕು ಬೇಕು

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಬಿಜೆಪಿ ಹಾಲಿ ಸಂಸದ ರಾಜು ಬಿಸ್ತಾ ಪರ ಪ್ರಚಾರ ಮಾಡಿ ಮಾತನಾಡಿದ್ದ ರಾಜನಾಥ್ ಸಿಂಗ್ ಅವರು, “ಚಿಂತಿಸಬೇಡಿ. ಪಿಒಕೆ ನಮ್ಮದೇ ಆಗಿತ್ತು, ಆಗಿದೆ ಮತ್ತು ಮುಂದೆಯೂ ನಮ್ಮದಾಗಿಯೇ ಉಳಿಯಲಿದೆ” ಎಂದಿದ್ದರು. ಭಾರತದ ಶಕ್ತಿ ಹೆಚ್ಚುತ್ತಿದೆ. ಪ್ರಪಂಚದಾದ್ಯಂತ ಭಾರತದ ಪ್ರತಿಷ್ಠೆ ಹೆಚ್ಚುತ್ತಿದೆ. ನಮ್ಮ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ. ಈಗ ಪಿಒಕೆಯಲ್ಲಿರುವ ನಮ್ಮ ಸಹೋದರ ಸಹೋದರಿಯರು ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂದು ರಕ್ಷಣಾ ಸಚಿವರು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...