ಪಂಚಮಸಾಲಿ ಮೀಸಲಾತಿ | ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರ ಜತೆ ಸಭೆ: ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಮಾಜದ ನಾಯಕರ ನಿಯೋಗದ ಜತೆ ಸುವರ್ಣಸೌಧದಲ್ಲಿ ಚರ್ಚೆ ನಡೆಸಿದರು.

ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು ಮತ್ತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಹಾಗೂ ಅಡ್ವೊಕೇಟ್ ಜನರಲ್ ಅವರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಭರವಸೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ವಿಜಯಾನಂದ ಕಾಶಪ್ಪನವರ್, ಬಸವನಗೌಡ ಪಾಟೀಲ್ ಯತ್ನಾಳ್, ವಿನಯ್ ಕುಲಕರ್ಣಿ, ಸಿ.ಸಿ.ಪಾಟೀಲ್, ವಿಧಾನ‌ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಪಂಚಮಸಾಲಿ ಸಮಾಜದ ಹಲವು ಮುಖಂಡರು ನಿಯೋಗದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...