ಕೇಜ್ರಿವಾಲ್, ಮಾನ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪರ್ವೇಶ್ ವರ್ಮಾ

Date:

ಎಎಪಿ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಸಂಸದ, ಪ್ರತಿಸ್ಪರ್ಧಿ ಪರ್ವೇಶ್ ವರ್ಮಾ ಸುಮಾರು 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಹಾಗೆಯೇ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿರುದ್ಧವೂ ಮಾನನಷ್ಟ ಪ್ರಕರಣವನ್ನು ದಾಖಲಿಸಿದ್ದಾರೆ. ಇಬ್ಬರೂ ಕೂಡಾ ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ವರ್ಮಾ ಆರೋಪಿಸಿದ್ದಾರೆ.

ಇನ್ನು ತಾನು ಈ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಗೆದ್ದರೆ ಈ ಹಣವನ್ನು ಬಳಸಿಕೊಂಡು ತಾನು ಚುನಾವಣೆಗೆ ನಿಂತಿರುವ ನವದೆಹಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸುವುದಾಗಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಚೀನೀ ಸಿಸಿಟಿವಿ ಕ್ಯಾಮೆರಾ ಬಳಕೆ, ಪಂಜಾಬ್ ಆಡಳಿತ ದುರುಪಯೋಗ: ಎಎಪಿ, ಬಿಜೆಪಿ ವಾಕ್ಸಮರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರ್ವೇಶ್ ವರ್ಮಾ ಇತ್ತೀಚೆಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಎಎಪಿಯು ಪಂಜಾಬ್ ಸರ್ಕಾರವನ್ನು ಬಳಸಿಕೊಂಡು ದೆಹಲಿಯಲ್ಲಿ ಪ್ರಚಾರ ಮಾಡುತ್ತಿದೆ. ಪಂಜಾಬ್‌ನ ಶಿಕ್ಷಕರು, ಉದ್ಯೋಗಿಗಳು ದೆಹಲಿಯಲ್ಲಿ ಪ್ರಚಾರ ಮಾಡುತ್ತಿದ್ದರು ಎಂದಿದ್ದರು. ಹಾಗೆಯೇ ದೆಹಲಿಯಲ್ಲಿ ಎಲ್ಲೆಡೆ ಪಂಜಾಬ್‌ನ ನಂಬರ್‌ ಪ್ಲೇಟ್ ಇರುವ ವಾಹನಗಳು ಕಾಣಿಸಿಕೊಳ್ಳುತ್ತಿದೆ ಎಂದಿದ್ದರು.

ಪರ್ವೇಶ್ ವರ್ಮಾ ಹೇಳಿಕೆಯನ್ನು ಖಂಡಿಸಿದ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಮಾನ್, “ವರ್ಮಾ ಪಂಜಾಬಿಗಳನ್ನು ದೇಶಕ್ಕೆ ಬೆದರಿಕೆಯೆಂಬಂತೆ ಬಿಂಬಿಸುತ್ತಿದ್ದಾರೆ” ಎಂದು ಹೇಳಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ ವರ್ಮಾ, “ನಾನು ಮತ್ತು ನನ್ನ ಕುಟುಂಬ ಸಿಖ್ಖರಿಗಾಗಿ ಏನೂ ಮಾಡಿದ್ದೇವೆ ಎಂದು ನಾನು ಉಲ್ಲೇಖಿಸಬೇಕಾಗಿಲ್ಲ. ನನಗೆ ಅವರ ಪ್ರಚಾರದಿಂದ ಸಮಸ್ಯೆಯಿಲ್ಲ. ಆದರೆ ಅವರು ಚೀನೀ ಸಿಸಿಟಿವಿ ಕ್ಯಾಮೆರಾ ಅಳವಡಿಸುತ್ತಿದ್ದಾರೆ, ಮದ್ಯ ಮತ್ತು ಹಣ ಹಂಚುತ್ತಿದ್ದಾರೆ” ಎಂದು ದೂರಿದ್ದಾರೆ.

ಹಾಗೆಯೇ ತನ್ನ ವಿರುದ್ಧವಾಗಿ ಸುಳ್ಳು ಆರೋಪಗಳನ್ನು ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರ ವಿರುದ್ಧವೂ ಮಾನನಷ್ಟ ಮೊಕದ್ದಮೆಯನ್ನು ವರ್ಮಾ ಹೂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...