ದೇಶಭಕ್ತಿಯನ್ನು ಧರ್ಮದಿಂದ ಗುರುತಿಸಲಾಗದು: ಓವೈಸಿ

Date:

ದೇಶಭಕ್ತಿಯನ್ನು ಯಾವುದೇ ಒಂದು ಧರ್ಮದೊಂದಿಗೆ ಗುರುತಿಸಲು ಸಾಧ್ಯವಿದೆ. ಹಾಗೆ ಗುರುತಿಸುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದದ್ದು. ಇದರಿಂದ, ಸಾಮಾಜಿಕ ವಿಭಜನೆ ಉಂಟಾಗುತ್ತದೆ. ಭಾರತೀಯ ಮುಸ್ಲಿಮರು ಭಾರತವನ್ನು ಪ್ರೀತಿಸುತ್ತಾರೆ ಮತ್ತು ಜಿನ್ನಾರನ್ನು ವಿರೋಧಿಸುತ್ತಾರೆ ಎಂದು ಸಂಸದ, ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಲೋಕಸಭೆಯಲ್ಲಿ ನಡೆಯುತ್ತಿರುವ ‘ವಂದೇ ಮಾತರಂ’ ಕುರಿತಾದ ಚರ್ಚೆಯ ವೇಳೆ ಅವರು ಮಾತನಾಡಿದರು. “ಸಂವಿಧಾನದ ಪೀಠಿಕೆಯಲ್ಲಿ ಬರೆಯಲಾಗಿರುವ ಚಿಂತನೆ, ಅಭಿವ್ಯಕ್ತಿ, ನಂಬಿಕೆ ಹಾಗೂ ಆರಾಧನೆಯ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಸಂವಿಧಾನವು ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡುತ್ತದೆ. ಈ ಹಕ್ಕಗಳು ಯಾವುದೇ ಧಾರ್ಮಿಕ ಗುರುತು ಅಥವಾ ಚಿಹ್ನೆಗಳೊಂದಿಗೆ ಸಂಯೋಜನೆ ಆಗಿಲ್ಲ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ಗೋವಾ ನೈಟ್‌ಕ್ಲಬ್‌ ದುರಂತ | ಸ್ಥಳದಿಂದ ಪರಾರಿಯಾದ ‘ಲೂಥ್ರಾ ಬ್ರದರ್ಸ್‌’ ಯಾರು ಗೊತ್ತೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನವು ‘ಭಾರತದ ಪ್ರಜೆಗಳಾದ ನಾವು’ ಎನ್ನುವ ಮೂಲಕ ಆರಂಭವಾಗುತ್ತದೆ. ಅಲ್ಲಿ, ಯಾವುದೇ ಧರ್ಮ, ದೇವರ ಹೆಸರಿಲ್ಲ. ಅಂತಹ ಹೆಸರುಗಳಿಂದ ಆರಂಭವಾಗುವುದೂ ಇಲ್ಲ. ಸಂವಿಧಾನ ಸಭೆಯಲ್ಲಿಯೇ ವಂದೇ ಮಾತರಂ ಕುರಿತು ಚರ್ಚೆ ನಡೆಸಿ, ಅಗತ್ಯ ತಿದ್ದುಪಡಿಗಳನ್ನು ಪರಿಗಣಿಸಲಾಗಿದೆ” ಎಂದು ವಿವರಿಸಿದ್ದಾರೆ.

“ದೇಶವು ಯಾವುದೇ ಒಂದು ಧರ್ಮದ ಆಸ್ತಿಯಲ್ಲ. ಭಾರತೀಯ ಮುಸ್ಲಿಮರು ಜಿನ್ನಾ ಅವರ ಕಟ್ಟಾ ವಿರೋಧಿಗಳು, ಅದಕ್ಕಾಗಿಯೇ, ಇಲ್ಲಿನ ಮುಸ್ಲಿಮರು ಭಾರತದಲ್ಲಿಯೇ ಉಳಿಯಲು ನಿರ್ಧರಿಸಿದರು. ಇಲ್ಲೇ ಬದುಕಿದರು” ಎಂದು ಓವೈಸಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...