ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ; ಸಿದ್ದರಾಮಯ್ಯ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

Date:

ಆಪಾದಿತ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿ ನಾಯಕರ ಹುಮ್ಮಸ್ಸು ಗರಿಗೆದರಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ

ಸಾಮಾಜಿಕ ಜಾಲತಾಣ ‘ಎಕ್ಸ್’​​ನಲ್ಲಿ ಪ್ರಾಸಿಕ್ಯೂಷನ್ ಅನುಮತಿ ಪತ್ರವನ್ನು ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, “ಸಿದ್ದರಾಮಯ್ಯ ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕು. ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಮುಖ್ಯಮಂತ್ರಿ ವಿರುದ್ಧದ ಮುಡಾ ಹಗರಣದ ದೂರಿನ ಮೇಲೆ ಕಾನೂನು ಕ್ರಮಕ್ಕೆ ಅಧಿಕಾರ ನೀಡಲು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ಸಾಕಷ್ಟು ಪುರಾವೆಗಳು ಇವೆ. ಗಂಭೀರ ಆರೋಪಗಳು ಕೇಳಿಬಂದಿರುವ ಕಾರಣ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ನಿರ್ಣಾಯಕವಾಗಿದೆ. ಅವರು ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿ, ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕಿದೆ. ಅವರಿಗೆ ನ್ಯಾಯ ಸಿಗುತ್ತದೆ” ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಡಾ ಪ್ರಕರಣದ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ಕೊಡಬಹುದಿತ್ತು. ಆದರೆ, ಅವರು ಹಾಗೆ ಮಾಡಲಲ್ಲ, ಕಲಾಪದಿಂದ ಓಡಿ ಹೋದರು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿದ್ದಾರೆ. ಮುಡಾ ಹಗರಣದ ವಿರುದ್ಧ ನಮ್ಮ ಹೋರಾಟ ಯಶಸ್ವಿಯಾಗಿದೆ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...