ಮುಸ್ಲಿಮರ ಮೀಸಲಾತಿ ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ; ವಿಚಾರಣೆ ಮುಂದೂಡಿಕೆ

Date:

ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್‍ಟ್‌ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿದೆ.

ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 14ಕ್ಕೆ ಮುಂದೂಡಿಕೆ ಮಾಡಿದೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೊಹಮ್ಮದ್ ಆರೀಫ್ ಜಮೀಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯಲ್ಲಿ ಕಾನೂನುಬಾಹಿರವಾಗಿ 2ಬಿ ಮೀಸಲಾತಿ ರದ್ದುಗೊಳಿಸಲಾಗಿದೆ, ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆಯೂ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಮೇ 14ಕ್ಕೆ ಮುಂದೂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಮರ ಶೇ.4 ಮೀಸಲಾತಿ ರದ್ದು ಮಾಡಿ, ಆರ್ಥಿಕ ದುರ್ಬಲ ವರ್ಗಗಳಡಿ ಬರುವ ಮೀಸಲಾತಿಗೆ ಸೇರಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...