ಪೋಕ್ಸೊ ಪ್ರಕರಣ | ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

Date:

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿದ್ದಾರೆ.

ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ವಿಚಾರಣೆ ಎರಡನೇ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ ಕೆ ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿ ಪೃಥ್ವಿಯವರಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ.

ಈಗಾಗಲೇ ಸಿಐಡಿ ಅಧಿಕಾರಿಗಳು ಧ್ವನಿ ಮಾದರಿಯನ್ನು ಸಂಗ್ರಹಿಸಿ ಕಳುಹಿಸಿದ್ದಾರೆ. ಐದು ದಿನ ಕಾಲಾವಕಾಶವನ್ನು ಕೋರಿ ಯಡಿಯೂರಪ್ಪ ಮನವಿ ಮಾಡಿದ್ದರು. ಈಗಾಗಲೇ ಸಿಐಡಿ ಯಡಿಯೂರಪ್ಪ ಅವರ ವಿಚಾರಣೆಯನ್ನು ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಎರಡು ಬಾರಿ ನೋಟಿಸ್​ ನೀಡಿದ್ದರು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ. ಇದರಿಂದಾಗಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸುವಂತೆ ಕೋರಿ ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿರುವ ನ್ಯಾಯಪೀಠ ಬಿಎಸ್​ವೈ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ದೂರು ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಬಂಧಿಸದಂತೆ ನಿರ್ದೆಶನ ನೀಡಿತ್ತು. ವಿಚಾರಣೆಗೆ ಹಾಜರಾಗಲು ಹೈಕೋರ್ಟ್‌ ಸೂಚಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...