ಪೋಕ್ಸೊ ಪ್ರಕರಣ | ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

Date:

ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ದಾಖಲಾಗಿ ಹಲವು ತಿಂಗಳುಗಳಾದರೂ ಪೊಲೀಸರಿಂದ ಯಾವುದೇ ಕ್ರಮವಿಲ್ಲ. ಯಡಿಯೂರಪ್ಪರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿಲ್ಲ. ಕನಿಷ್ಠ 41ಎ ಅಡಿ ನೋಟಿಸ್ ನೀಡಿ ಯಡಿಯೂರಪ್ಪರನ್ನು ವಿಚಾರಣೆಗೆ ಕರೆದಿಲ್ಲ ಎಂದು ರಿಟ್‌ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

“ಬಿಎಸ್‌ವೈ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ದೂರುದಾರರಾಗಿರುವ ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ನಡೆದು ಹಲವು ತಿಂಗಳಾದರೂ ಸಂತ್ರಸ್ತೆಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಯಡಿಯೂರಪ್ಪರನ್ನು ಕೂಡಲೇ ಬಂಧಿಸುವಂತೆ ನಿರ್ದೇಶಿಸಬೇಕೆಂದು” ಸಂತ್ರಸ್ತೆಯ ಸಹೋದರ ರಿಟ್ ಅರ್ಜಿಯಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಪ್ರಕಣದಲ್ಲಿ ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಮಾಡಬೇಕೆಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ನೋಟಿಸ್‌ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...