ರಾಹುಲ್ ಗಾಂಧಿ ಪ್ರಧಾನಿಯಾದ ದಿನವೇ ‘ಪಿಒಕೆ’ ಭಾರತದ ಭಾಗವಾಗುತ್ತದೆ: ಕಾಂಗ್ರೆಸ್ ನಾಯಕ

Date:

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನ ಮಂತ್ರಿಯಾದ ದಿನವೇ ‘ಪಾಕ್ ಆಕ್ರಮಿತ ಕಾಶ್ಮೀರ’ (ಪಿಒಕೆ) ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್‌ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, “ರಾಹುಲ್ ಗಾಂಧಿ ಅವರು ಧೈರ್ಯಶಾಲಿ ಮತ್ತು ದೃಢನಿಶ್ಚಯವುಳ್ಳ ನಾಯಕರಾಗಿದ್ದಾರೆ. ಭಾರತದ ಕುರಿತು ಅವರ ಬದ್ಧತೆ ಗಮನಾರ್ಹವಾಗಿದೆ. ಅವರಿಗೆ ಅಧಿಕಾರ ದೊರೆಯಬೇಕು” ಎಂದಿದ್ದಾರೆ.

“ರಾಹುಲ್ ಅವರಿಗೆ ಭಾರತದವನ್ನು ಮುನ್ನಡೆಸುವ ಅಧಿಕಾರ ಮತ್ತು ನಿರ್ಧಾರ ತೆಗೆದುಕೊಳ್ಳುವ ಹಕ್ಕು ಸಿಕ್ಕರೆ, ಆ ದಿನವೇ, ಪಿಒಕೆ ಭಾರತದ ಭಾಗವಾಗುತ್ತದೆ” ಎಂದು ತಿವಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...