ಸಂದರ್ಶನದಲ್ಲಿ ‘ದಲಿತ’ ಪದ ಬಳಕೆ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌ ದಾಖಲು

Date:

ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುವಾಗ ‘ದಲಿತ’ ಪದ ಬಳಸಿದ ಆರೋಪದ ಮೇಲೆ ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಮಹಾರಾಷ್ಟ್ರದ ನವಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಂಕ್ವಲಿ ಶಾಸಕರಾದ ನಿತೇಶ್ ರಾಣೆ ಅವರು ಪ್ರಾದೇಶಿಕ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವನ್ನು ಯೂಟ್ಯೂಬ್‌ನಲ್ಲಿ ಕಳೆದ ವಾರ ಗಮನಿಸಿದ ವಕೀಲರೊಬ್ಬರು ಗಮನಿಸಿ ದೂರು ದಾಖಲಿಸಿದ್ದರು.

ಸಂದರ್ಶನದಲ್ಲಿ ಶಾಸಕರು ‘ದಲಿತ’ ಪದವನ್ನು ಬಳಸಿದ್ದಾರೆ. ಆದರೆ ಈ ಪದದ ಬಳಕೆಯನ್ನು ಕೇಂದ್ರ ಸರ್ಕಾರವು ಆಗಸ್ಟ್ 7, 2018 ರಂದು ನಿಷೇಧಿಸಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಜರಾತ್‌ | ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಎಎಪಿ ಮೈತ್ರಿ

ಶಾಸಕರ ವಿರುದ್ಧ ಭಾತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಆಪಾದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಹಾನಿಕರವಾದ ಸಮರ್ಥನೆಗಳು) ಮತ್ತು 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವುದು) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳನ್ನು ಸಹ ದೂರಿನಲ್ಲಿ ದಾಖಲಿಸಲಾಗಿದೆ. ಪ್ರಕರಣವನ್ನು ನ್ಯಾಯಾಲಯದ ಆದೇಶದ ಮೇರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...