ಸುಳ್ಳಾದ EXIT POLL: ನೇರಪ್ರಸಾರದಲ್ಲೇ ಕಣ್ಣೀರಿಟ್ಟ AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ; ವಿಡಿಯೋ ವೈರಲ್

Date:

ಜೂನ್ 1ರಂದು EXIT POLL ಪ್ರಕಟಿಸಿದ್ದ ಆ್ಯಕ್ಸಿಸ್ ಮೈ ಇಂಡಿಯಾವು ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದಿದ್ದರು. ಆದರೆ, ಜೂನ್ 4ರಂದು AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎಯು ಸರಳ ಬಹುಮತ(272 ಸ್ಥಾನ) ಪಡೆಯಲು ಹೆಣಗಾಡುತ್ತಿದೆ. ಹೀಗಾಗಿ, ಇಂಡಿಯಾ ಟುಡೇ ಚಾನೆಲ್‌ನ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಜೊತೆಗೆ ಚರ್ಚೆ ನಡೆಸುತ್ತಿದ್ದಾಗ AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಕಣ್ಣೀರು ಹಾಕಿದ್ದಾರೆ. ಈ ವೇಳೆ ನಿರೂಪಕ ರಾಹುಲ್ ಕನ್ವಾಲ್ ಸಂತೈಸಿದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ್ಯಕ್ಸಿಸ್ ಮೈ ಇಂಡಿಯಾ ಪ್ರಕಟಿಸಿದ್ದ EXIT POLL ಅನ್ನು ನಂಬಿಕೊಂಡಿದ್ದ ಹಲವು ಮಂದಿ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಹೂಡಿಕೆ ಮಾಡಿದ್ದರು. ಈಗ ಫಲಿತಾಂಶ ಬರುತ್ತಿದ್ದಂತೆಯೇ ಸುಮಾರು 46 ಲಕ್ಷ ಕೋಟಿ ಮಾರುಕಟ್ಟೆಯಲ್ಲಿ ಏರಿಳಿತವಾಗಿ, ನಷ್ಟ ಉಂಟಾಗಿರುವುದಾಗಿ ವರದಿಯಾಗಿದೆ.

 

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...