ಪ್ರಜ್ವಲ್ ಲೈಂಗಿಕ ಹಗರಣ | ಆರೋಪಿ ಪ್ರಜ್ವಲ್ ಜರ್ಮಿನಿಯಿಂದ ಲಂಡನ್‌ಗೆ ರೈಲಿನಲ್ಲಿ ಪರಾರಿ

Date:

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ವಿಕೃತಿ ಮರೆದಿದ್ದ ಲೈಂಗಿಕ ಹಗರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ನಾನಾ ನೋಟೀಸ್‌ಗಳನ್ನು ಜಾರಿ ಮಾಡಿದೆ. ಆದರೆ, ವಿದೇಶಕ್ಕೆ ಪರಾರಿಯಾಗಿರುವ ಆತ, ಬೆಂಗಳೂರಿಗೆ ಮರಳಿಲ್ಲ. ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ, ಆತ ರೈಲಿನ ಮೂಲಕ ಜರ್ಮನಿಯಿಂದ ಲಂಡನ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಇಂಗ್ಲೆಂಡ್​ನಲ್ಲಿರುವ ಭಾರತೀಯ ಮೂಲದ ಉದ್ಯಮಿಯೊಬ್ಬರ ಸಹಾಯದಿಂದ ಆರೋಪಿ ಪ್ರಜ್ವಲ್​ ಮತ್ತು ಆತನ ಇಬ್ಬರು ಗೆಳೆಯರು ರೈಲಿನಲ್ಲಿ ಲಂಡನ್‌ಗೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 26ರಂದು ಮತದಾನದ ಬಳಿಕ ಬೆಂಗಳೂರಿನಿಂದ ಪರಾರಿಯಾದ ಪ್ರಜ್ವಲ್ ಜರ್ಮನಿಗೆ ತೆರಳಿದ್ದಾರೆ ಎನ್ನಲಾಗಿತ್ತು. ಅಲ್ಲಿಂ ದುಬೈಗೆ ಹೋಗಿದ್ದಾರೆ ಎಂಬ ಮಾಹಿತಿ ಇತ್ತು. ದುಬೈನಿಂದ ಬೆಂಗಳೂರಿಗೆ ಬರುತ್ತಾರೆಂದು ಹೇಳಲಾಗಿತ್ತು. ಆದರೆ, ಆತ ವಿದೇಶಗಳಲ್ಲಿ ಕಣ್ಣಾಮುಚ್ಚಾಲೆ ಆಡವಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುವವರೆಗೂ ಆತ ಭಾರತಕ್ಕೆ ಬರುವುದು ಸಂಶಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಪ್ರಜ್ವಲ್​ ಮೇ 03 ಮತ್ತು 15ರಂದು ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಆದರೆ, ಎರಡೂ ಬಾರಿಯೂ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಕಣ್ಣಿಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...