ಪ್ರಜ್ವಲ್ ಲೈಂಗಿಕ ಹಗರಣ | 9 ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಂಡಿರುವ ಎಸ್‌ಐಟಿ

Date:

ಹಾಸನ ಸಂಸದ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಹಲವಾರು ಸಂತ್ರಸ್ತೆಯರು ಹೇಳಿಕೆ ನೀಡಲು ಮುಂದುಬರುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು 9 ಮಂದಿ ಸಂತ್ರಸ್ತೆಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಪ್ರಜ್ವಲ್‌ ಲೈಂಗಿಕ ಹಗರಣದ ವಿಡಿಯೋಗಳಲ್ಲಿ ಕಾಣಿಸಿಕೊಂಡಿರುವ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 9 ಸಂತ್ರಸ್ತೆಯನ್ನ ಗುರುತನ್ನ ಎಸ್‌ಐಟಿ ಪತ್ತೆ ಮಾಡಿದೆ. ಆ ಎಲ್ಲ ಸಂತ್ರಸ್ತೆಯರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದು, ತನಿಖೆಯನ್ನು ತೀವ್ರಗೊಳಿಸಿದೆ.

ಪ್ರಜ್ವಲ್‌ ತನ್ನನ್ನು ಬೆದರಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಹಾಸನ ಜಿಲ್ಲಾ ಪಂಚಾಯತಿಯ ಮಾಜಿ ಸದಸ್ಯೆಯೊಬ್ಬರು ಅತ್ಯಾಚಾರ ದೂರು ದಾಕಲಿಸಿದ್ದಾರೆ. ಈವರೆಗೆ, ಪ್ರಜ್ವಲ್ ವಿರುದ್ಧ ಮೂರು ಎಫ್‌ಐಆರ್‌ಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಓರ್ವ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಬುಧವಾರ ಮಧ್ಯಾಹ್ನ ನಡೆಯಲಿದೆ.

ಪ್ರಜ್ವಲ್ ಬಂಧನಕ್ಕಾಗಿ ಪೊಲೀಸ್ ಇಲಾಖೆ ‘ಬ್ಲೂ ಕಾರ್ನರ್ ನೋಟಿಸ್‌’ ಜಾರಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...