ಪ್ರಜ್ವಲ್-ಸೂರಜ್‌ ಪ್ರಕರಣ | ಸಮಯ ಬಂದಾಗ ಎಳೆಎಳೆಯಾಗಿ ಸತ್ಯ ಬಿಚ್ಚಿಡುವೆ: ಹೆಚ್‌ ಡಿ ರೇವಣ್ಣ

Date:

ಇಡೀ ಪ್ರಕರಣದಲ್ಲಿ ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರು ಟಾರ್ಗೆಟ್ ಆದರಾ? ಅಥವಾ ರೇವಣ್ಣ ಗುರಿಯಾದರಾ ಎಂಬ ಪ್ರಶ್ನೆಗೆ ಕಾಲ ಬಂದಾಗ ಉತ್ತರಿಸುವೆ. ಆಗ ಎಳೆಎಳೆಯಾಗಿ ಬಿಚ್ಚಿಡಲಿದ್ದೇನೆ ಜೆಡಿಎಸ್ ಶಾಸಕ ಹೆಚ್ ​ಡಿ ರೇವಣ್ಣ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಮಗೆ ಸದ್ಯದ ಮಟ್ಟಿಗೆ ದೇವರೇ ಗತಿ. ಅದನ್ನು ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶ್ಲೀಲ ವಿಡಿಯೋ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣರನ್ನು ನೋಡಲು ಜೈಲಿಗೆ ಹೋಗುವುದಿಲ್ಲ ಎಂಬುದನ್ನು ಇದೇ ವೇಳೆ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭವಾನಿ ರೇವಣ್ಣ ಮಗನನ್ನು ನೋಡಲು ಹೋಗಿರುವುದರ ಬಗ್ಗೆ ಪ್ರತಿಕ್ರಿಯಿಸಿ,”ತಾಯಿಯಾಗಿ ಮಗನನ್ನು ನೋಡಲು ಹೋಗಿರುತ್ತಾರೆ. ಅವರು ಏನೇನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಹಾಗೆಂದು ನಾನೀಗ ಪ್ರಜ್ವಲ್ ಭೇಟಿಯಾಗಲು ಹೋಗುವುದಿಲ್ಲ. ಒಂದು ವೇಳೆ ಹೋದರೆ, ಅವನು ಏನೋ ಹೇಳಿಕೊಡಲು ಹೋಗಿದ್ದಾನೆ ಎನ್ನುತ್ತಾರೆ” ಎಂದು ಹೇಳಿದರು.

“ನಮ್ಮ ಕುಟುಂಬದ ಮೇಲೆ ಹಾಕಿರುವ ಕೇಸ್​ಗಳು ಕೋರ್ಟ್​​ನಲ್ಲಿ ವಿಚಾರಣೆ ಹಂತದಲ್ಲಿದೆ. ಪ್ರಕರಣಗಳು ಕೋರ್ಟ್​ನಲ್ಲಿ ಇರುವುದರಿಂದ ನಾನು ಹೆಚ್ಚಿಗೆ ಮಾತಾಡಲ್ಲ. ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...