ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Date:

ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮತ್ತು ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಮಯದಲ್ಲಿ ಸಚಿವ ಕೆ ಜೆ ಜಾರ್ಜ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಬೆಂಗಳೂರು ಜಿಲ್ಲಾಧಿಕಾರಿ ಕೆ‌ ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅಧಿವೇಶನ-2023 | 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಚಾಲನೆ

ನಂತರ ಗೌರವಾನ್ವಿತ ರಾಷ್ಟ್ರಪತಿಯವರು ಚಿಕ್ಕಬಳ್ಳಾಪುರದ‌ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ವಿಶ್ವವಿದ್ಯಾಲಯದಿಂದ ಆಯೋಜಿಸಿರುವ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ಪ್ರಯಾಣಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...