ರಾಯ್ ಬರೇಲಿ ಕ್ಷೇತ್ರದಲ್ಲಿ ಗಾಂಧಿ ಕುಟುಂಬವೇ ಸ್ಪರ್ಧೆ: ಜೈರಾಮ್ ರಮೇಶ್

Date:

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರಾಯ್ ಬರೇಲಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದೇ ಹೊತ್ತಿನಲ್ಲಿ ಆ ವದಂತಿಗಳಿಗೆ ಪುಷ್ಟಿ ನೀಡುವಂತೆ, ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ‘ರಾಯ್ ಬರೇಲಿ ಕ್ಷೇತ್ರವು ಗಾಂಧಿ ಕುಟುಂಬದ ಪಾಲಿಗೆ ಇರುತ್ತದೆ’ ಎಂದು ಹೇಳಿದ್ದಾರೆ.

ವಾರಣಾಸಿಯಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿದ ರಮೇಶ್, “ರಾಯ್ ಬರೇಲಿ ಮತ್ತು ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ರಾಯ್ ಬರೇಲಿಯಿಂದ ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ” ಎಂದರು.

2004ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸೋನಿಯಾ ಗಾಂಧಿ ಅವರು ಕಳೆದ ಸೋಮವಾರ ರಾಯ್ ಬರೇಲಿಯ ಮತದಾರರಿಗೆ ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ. ಆರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ರಾಯ್ ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಕಣಕ್ಕಿಳಿಸುತ್ತದೆ ಎಂಬ ಊಹಾಪೋಹಗಳು ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಗರಿಗೆದರಿವೆ.

ಇನ್ನು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಜೊತೆ ಕೈಜೋಡಿಸಿರುವ ಇಂಡಿಯಾ ಒಕ್ಕೂಟದ ಭಾಗವಾಗಿರುವ ಸಮಾಜವಾದಿ ಪಕ್ಷವು  ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಶೀಘ್ರವೇ ಭಾಗವಹಿಸಲಿದೆ ಎಂದೂ ರಮೇಶ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...