ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ : ಫೋಟೋ ವೈರಲ್

Date:

  • ‘ಪಾಂಗಾಂಗ್ ಸರೋವರಕ್ಕೆ ಹೋಗುತ್ತಿದ್ದೇನೆ’ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ
  • ಬೈಕ್ ರೈಡ್ ಮಾಡಿಕೊಂಡು ಹೋದ ಕಾಂಗ್ರೆಸ್ ಮುಖಂಡ

ಕಾಂಗ್ರೆಸ್ ಮುಖಂಡ, ಕೇರಳದ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ‘ಪಾಂಗಾಂಗ್ ಸರೋವರಕ್ಕೆ ಹೋಗುತ್ತಿದ್ದೇನೆ. ಇದು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ ಎಂದು ನನ್ನ ತಂದೆ ಹೇಳುತ್ತಿದ್ದರು’ ಎಂದು ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿಯವರು ಸದ್ಯ ಲಡಾಕ್ ಪ್ರವಾಸ ಕೈಗೊಂಡಿದ್ದು, ಬೈಕರ್ ಆಗಿ ಕಾಣಿಸಿರುವ ಹೊಸ ಗೆಟಪ್‌ನ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...