ರಾಹುಲ್‌ ಗಾಂಧಿ, ಸಿದ್ದರಾಮಯ್ಯಗೆ ಅವಾಚ್ಯ ಶಬ್ದ ಬಳಕೆ, ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರ ವಿರುದ್ಧ‌ ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಗರ ಪಾಲಿಕೆ ನಾಮ‌ನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ.

ಅಕ್ಟೋಬರ್ 15ರಂದು ವಕ್ಫ್ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಯತ್ನಾಳ್ ಭಾಷಣ ಮಾಡುವಾಗ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ಜತೆಗೆ ಮುಸ್ಲಿಂ ಧರ್ಮದ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಕ್ಫ್ ಆಸ್ತಿ ವಿಚಾರ | ಕೋಮುದ್ವೇಷ ಬಿತ್ತಲು ನೋಡು‌ವ ಯತ್ನಾಳ್‌ರ ಸಿಡಿ ಬಿಡ್ತೀವಿ: ಮುಸ್ಲಿಂ ಮುಖಂಡರು

ಅಲ್ಲದೇ, ಹಿಂದೂ-ಮುಸ್ಲಿಂ ಜಾತಿ ಮಧ್ಯೆ ಗಲಭೆ ಸೃಷ್ಟಿಸುವ ಉದ್ದೇಶದಿಂದ ಭಾಷಣ ಮಾಡಿದ್ದು, ಕೋಮು ಗಲಭೆ ಆಗುವ ಲಕ್ಷಣಗಳು ಕಂಡು ಬರುತ್ತಿವೆ. ಭಯದ ವಾತಾವರಣ ಮೂಡಿಸಿದ ಕಾರಣ ಶಾಸಕ‌ ಯತ್ನಾಳ್ ಹಾಗೂ ವೇದಿಕೆ ಮೇಲಿದ್ದ ಇತರರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಖಾಸಗಿ ಸುದ್ದಿ ವಾಹಿನಿಯ ಯೂಟ್ಯೂಬ್ ನಲ್ಲಿ ಪ್ರಸಾರವಾದ ಯತ್ನಾಳ್ ಭಾಷಣ ಕೇಳಿ ಪರಶುರಾಮ ಈ ದೂರು ಕೊಟ್ಟಿದ್ದಾರೆ. ಸದ್ಯ ಭಾರತೀಯ ನ್ಯಾಯ ಸಂಹಿತೆ 2023 ರ (ಯು/ಎಸ್ -352, 353(2) ಕಲಂ ಅಡಿ ಕೇಸ್ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...