ಕಾಂಗ್ರೆಸ್ ರಾಮ-ರಹೀಂ ಎಲ್ಲರೂ ಒಂದೇ ಎಂದು ನಂಬಿದೆ : ಸಚಿವ ಈಶ್ವರ ಖಂಡ್ರೆ

Date:

ಬಿಜೆಪಿಯವರು ಜಾತಿ-ಜಾತಿಗಳಲ್ಲಿ, ಧರ್ಮ, ಧರ್ಮಗಳ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ರಾಮ, ರಹೀಂ ಎಲ್ಲರೂ ಒಂದೇ ಎಂದು ನಂಬಿದೆ ಎಂದು ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಲಕ್ಷ-ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರಿಗೆ ಪತ್ರಕರ್ತರು, ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುತ್ತಿರುವುದಕ್ಕೆ ರಾಮನ ಹೆಸರು ತಳುಕು ಹಾಕುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಈ ಮೇಲಿನಂತೆ ಉತ್ತರಿಸಿದರು.

ʼರಾಮನಗರದ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲ್ಮೀಕಿ ನಿಗಮದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ʼರಾಜ್ಯ ಸರ್ಕಾರ ತನಿಖಾ ತಂಡ ರಚಿಸಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದೆ. ಅದಕ್ಕೆ ರಾಜಕೀಯ ಬಣ್ಣ ಕೊಡುವ ಅವಶ್ಯಕತೆ ಇಲ್ಲ. ವಿಶೇಷ ತನಿಖಾ ತಂಡ ಆರೋಪಿಗಳನ್ನು ಪತ್ತೆ ಹಚ್ಚಿದೆ ಕಾನೂನು ಪ್ರಕಾರ ಅವರ ಮೇಲೆ ಕ್ರಮವಾಗಲಿದೆʼ ಎಂದರು.

ಬಿಜೆಪಿಯವರು ಪ್ರತಿಯೊಂದರಲ್ಲೂ ರಾಜಕೀಯ ಮಾಡುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಹಣ ವಸೂಲಿ ಮಾಡಿ ತಪ್ಪಿಸ್ಥರಿಗೆ ಕಾನೂನು ರೀತಿಯ ಕ್ರಮ ಆಗುತ್ತದೆʼ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...