ಕಾಂಗ್ರೆಸ್‌ ‘ಕೈ’ಗೆ ಸಿಗುತ್ತಿದ್ದಂತೆ ರಾಮ ರಾಜ್ಯ ತುಘಲಕ್ ರಾಜ್ಯವಾಗಿ ಬದಲಾಗಿದೆ: ಬಿಜೆಪಿ ವಾಗ್ದಾಳಿ

Date:

ಕರ್ನಾಟಕದ ಅಧಿಕಾರ ಕಾಂಗ್ರೆಸ್‌ ‘ಕೈ’ಗೆ ಸಿಗುತ್ತಿದ್ದಂತೆ ರಾಮ ರಾಜ್ಯ ತುಘಲಕ್ ರಾಜ್ಯವಾಗಿ ಬದಲಾಗಿದೆ! ಇದರ ಪರಿಣಾಮ ಅರಾಜಕತೆ ಸೃಷ್ಟಿಯಾಗಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಹಾವೇರಿ ಗ್ಯಾಂಗ್​ ರೇಪ್​ ಪ್ರಕರಣವಾಗಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “ಮಹಿಳೆಯರ ಮಾನಭಂಗ, ಹಲ್ಲೆ, ಅತ್ಯಾಚಾರದಂತಹ ಪ್ರಕರಣಗಳು ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿವೆ!” ಎಂದು ಆರೋಪಿಸಿದೆ.

“ಪಿಎಫ್ಐ ಗೂಂಡಾಗಳು ದಲಿತರ ಮನೆ ಸುಟ್ಟು ಹಾಕಿದರೂ, ಪೊಲೀಸ್ ಠಾಣೆಗೆ ಬೆಂಕಿ ಇಟ್ಟರೂ, ಯುವತಿ ಮೇಲೆ ಅತ್ಯಾಚಾರ ಮಾಡಿದರೂ, ಹಿಂದೂಗಳ ಕೊಲೆ ಮಾಡಿದರೂ, ಭರತ ಭೂಮಿಯಲ್ಲಿ ಹುಟ್ಟಿ ಬಾಂಬ್ ಸ್ಫೋಟಿಸಿದರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರ ವೋಟ್ ಬ್ಯಾಂಕ್‌ಗಾಗಿ ಅವರು ಅಮಾಯಕರು! ಇದೇ ಕರುನಾಡಿನ ದುರಂತ!” ಎಂದು ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...