ರಮೇಶ್ ಜಾರಕಿಹೊಳಿ ವಿರುದ್ಧದ ಸಾಲ ವಂಚನೆ ಪ್ರಕರಣ; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

Date:

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿರುವ ಸಾಲ ವಂಚನೆ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಭರ್ತಿ 439 ಕೋಟಿ ರೂಪಾಯಿ ಪಾವತಿಸದೆ ವಂಚಿಸಿರುವ ಆರೋಪದ ಮೇಲೆ ತಮ್ಮ ವಿರುದ್ದದ ದೂರು ಮತ್ತು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದೆ.

ಇದನ್ನು ಓದಿದ್ದೀರಾ? ರಾಯಚೂರು | ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ : ರಮೇಶ್ ಜಾರಕಿಹೊಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಇದುವರೆಗೆ ನಡೆಸಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚಿಸಿದ್ದಾರೆ.

ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಎಂದು ಹೇಳಿರುವ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ. ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ. ಈ ಹಿಂದೆ ಮುಂದಿನ ವಿಚಾರಣೆವರೆಗೂ ರಮೇಶ್‌ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.

ಇದನ್ನು ಓದಿದ್ದೀರಾ? ಬೆಳಗಾವಿ | ಕೋ-ಆಪರೇಟೀವ್‌ ಕ್ರೆಡಿಟ್ ಬ್ಯಾಂಕ್‌ ವಂಚನೆ ಪ್ರಕರಣ; ʼಹಣ ಮರಳಿ ಕೊಡಿಸುವೆʼ ಎಂದ ರಮೇಶ್ ಜಾರಕಿಹೊಳಿ

ವಿಚಾರಣೆ ವೇಳೆ ರಮೇಶ್‌ ಜಾರಕಿಹೊಳಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಹಿರಿಯ ವಕೀಲ ರವಿ ಬಿ. ನಾಯಕ್‌ ಕೋರಿದರು. ಹಾಗೆಯೇ ಅರ್ಜಿದಾರರನ್ನು ತನಿಖೆಗೆ ಸಹಕರಿಸಲು ಸೂಚಿಸಬೇಕು ಎಂದು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಕೋರಿದರು.

ಏನಿದು ಪ್ರಕರಣ?

ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್‌ ಜಾರಕಿಹೊಳಿ ಹಾಗೂ ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ್‌ ಮತ್ತು ಶಂಕರ್‌ ಪವಾಡೆ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ 439 ಕೋಟಿ ಸಾಲ ಮರು ಪಾವತಿ ಮಾಡದೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...