ರನ್ಯಾ ರಾವ್‌ ಕೇಸ್‌ | ಸಿಐಡಿ ತನಿಖೆ ಹಿಂಪಡೆದ ಬಗ್ಗೆ ಸಚಿವ ಪರಮೇಶ್ವರ್‌ ಹೇಳಿದ್ದೇನು?

Date:

ಪೊಲೀಸ್ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ತಿಳಿದುಕೊಳ್ಳಲು ನಾನು ಸಿಐಡಿ ತನಿಖೆಗೆ ಆದೇಶಿಸಿದ್ದೆ. ಅಷ್ಟರೊಳಗಾಗಲೇ ಸಿಎಂ ಕಚೇರಿಯಿಂದ ಮೇಲ್ಮಟ್ಟದ ತನಿಖೆಗೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

ರನ್ಯಾ ರಾವ್‌ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿ ಇದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಈ ಕಾರಣದಿಂದಲೇ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು ಮತ್ತು ಸರ್ಕಾರ ಸಿಐಡಿ ತನಿಖೆ ಆದೇಶವನ್ನು ಹಿಂದಕ್ಕೆ ಪಡೆಯಿತು ಎನ್ನುವ ಮಾತು ಕೇಳಿ ಬಂದಿದ್ದವು. ಈಗ ಇದನ್ನು ಪರಮೇಶ್ವರ್‌ ತಳ್ಳಿಹಾಕಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, “ತನಿಖೆಗೆ ಆದೇಶ ನೀಡಲೂ ಯಾರು ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ತರುವಾಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆ ಹಿಡಿಯಲಾಗಿದೆ. ರನ್ಯಾ ಅವರ ಪ್ರಕರಣದಲ್ಲಿ ಪೊಲೀಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂದು ವರದಿಯಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ತನಿಖೆಗೆ ಸಮಿತಿ ರಚನೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...