ಮಹಿಳಾ ಮೀಸಲಾತಿ ಮಸೂದೆ ಕೈಗೆತ್ತಿಕೊಳ್ಳಲು ಮೋದಿ ಸರ್ಕಾರಕ್ಕೆ 10 ವರ್ಷ ಬೇಕಾಯಿತೆ: ಕಪಿಲ್‌ ಸಿಬಲ್

Date:

ಮಹಿಳಾ ಮೀಸಲಾತಿ ಮಸೂದೆ ಕೈಗೆತ್ತಿಕೊಳ್ಳಲು ನರೇಂದ್ರ ಮೋದಿ ಸರ್ಕಾರಕ್ಕೆ 10 ವರ್ಷ ಬೇಕಾಯಿತೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಕಪಿಲ್ ಸಿಬಲ್, ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ನೀಡುತ್ತಿರುವಾಗ ಮೋದಿಜೀ ಅವರು ಈಗ ಮಸೂದೆಯನ್ನು ಪರಿಚಯಿಸಲು ಸುಮಾರು 10 ವರ್ಷಗಳ ಕಾಲ ಏಕೆ ಕಾಯುತ್ತಿದ್ದರು ಎಂದು ಆಶ್ಚರ್ಯ ಪಡುತ್ತೀರಾ? ಬಹುಶಃ 2024 ರ ಸಾರ್ವತ್ರಿಕ ಚುನಾವಣೆಯೇ ಕಾರಣ. ಆದರೆ ಒಬಿಸಿ ಮಹಿಳೆಯರಿಗೆ ಸರ್ಕಾರ ಮೀಸಲಾತಿ ನೀಡದಿದ್ದರೆ 2024 ರಲ್ಲಿ ಬಿಜೆಪಿಯು ಉತ್ತರ ಪ್ರದೇಶವನ್ನು ಕಳೆದುಕೊಳ್ಳಬಹುದು! ಅದರ ಬಗ್ಗೆ ಯೋಚಿಸಿ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆಗೆ ಸೋನಿಯಾ, ರಾಹುಲ್ ಬೆಂಬಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ರಾಜ್ಯ ಖಾತೆಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಸೋಮವಾರ ಟ್ವಿಟರ್‌ನಲ್ಲಿ ಮಸೂದೆ ಅನುಮೋದನೆ ನೀಡಿದೆ ಎಂದು ಬಗ್ಗೆ ಟ್ವೀಟ್‌ ಮಾಡಿದ್ದರು. ಆದರೆ ಒಂದು ಗಂಟೆಯೊಳಗೆ ಪೋಸ್ಟ್ ಅದನ್ನು ಅಳಿಸಲಾಯಿತು.

ಸೋಮವಾರ ಸಂಜೆ 90 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಏನಾಯಿತು ಎಂಬುದರ ಕುರಿತು ಯಾವುದೇ ಅಧಿಕೃತ ವರದಿಗಳಿಲ್ಲದಿದ್ದರೂ, ಸರ್ಕಾರವು ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡಿದೆ ಎಂಬ ವಿಚಾರ ನಂತರ ಗೊತ್ತಾಯಿತು.

ಯುಪಿಎ 1 ಮತ್ತು 2ರ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದ ಸಿಬಲ್ ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಸ್ವತಂತ್ರ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...