ಇಂಡಿಯಾ ಗೇಟ್‌ಗೆ ‘ಭಾರತ್ ಮಾತಾ ದ್ವಾರ’ ಎಂದು ಮರುನಾಮಕರಣ ಮಾಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ

Date:

ರಾಷ್ಟ್ರೀಯತೆಯನ್ನು ಬೆಳೆಸಲು ಮತ್ತು ಭಾರತೀಯ ಸಂಸ್ಕೃತಿಯನ್ನು ಉತ್ತೇಜಿಸಲು ಐತಿಹಾಸಿಕ ಇಂಡಿಯಾ ಗೇಟ್‌ ಅನ್ನು ‘ಭಾರತ್ ಮಾತಾ ದ್ವಾರ’ ಎಂದು ಮರುನಾಮಕರಣ ಮಾಡುವಂತೆ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

‘ಮೊಘಲ್ ಆಕ್ರಮಣಕಾರರು’ ಮತ್ತು ‘ಬ್ರಿಟಿಷ್ ದರೋಡೆಕೋರರು’ ಉಂಟು ಮಾಡಿದ ಗಾಯಗಳನ್ನು ಗುಣಪಡಿಸಲು, ನಾವು ಭಾರತೀಯ ಸಾಂಸ್ಕೃತಿಕ ಮೌಲ್ಯವನ್ನು ಎತ್ತಿ ಹಿಡಿಯಲು ಭಾರತೀಯ ಸಾಂಸ್ಕೃತಿಕ ಮೌಲ್ಯ ಮರುನಾಮಕರಣ ಮಾಡುವ ಅಗತ್ಯವಿದೆ ಎಂದು ಸಿದ್ದಿಕಿ ತಮ್ಮ ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಸಿದ್ದಿಕಿ, “ಇಂಡಿಯಾ ಗೇಟ್ ಅನ್ನು ಭಾರತ್ ಮಾತಾ ದ್ವಾರ ಎಂದು ಮರುನಾಮಕರಣ ಮಾಡುವುದರಿಂದ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸಾವಿರಾರು ದೇಶಭಕ್ತರಿಗೆ ನಿಜವಾದ ಗೌರವ ನೀಡಿದಂತೆ ಆಗುತ್ತದೆ” ಎಂದು ತಿಳಿಸಿದರು.

ಹಲವು ನಿದರ್ಶನಗಳನ್ನು ಉಲ್ಲೇಖಿಸಿದ ಅವರು ಮೋದಿ ಸರ್ಕಾರವು ಔರಂಗಜೇಬ್ ರಸ್ತೆಯನ್ನು ಎಪಿಜೆ ಅಬ್ದುಲ್ ಕಲಾಂ ರಸ್ತೆ ಎಂದು ಮರುನಾಮಕರಣ ಮಾಡಿದೆ. ಇಂಡಿಯಾ ಗೇಟ್ ಬಳಿ ಕಿಂಗ್ ಜಾರ್ಜ್ Vರ ಪ್ರತಿಮೆಯನ್ನು ಹೊಂದಿದ್ದ ಮೇಲಾವರಣದಲ್ಲಿ ಸುಭಾಸ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇರಿಸಿದೆ ಎಂದಿದ್ದಾರೆ.

ಇನ್ನೊಂದೆಡೆ ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಬಿಜೆಪಿ ಆಡಳಿತವಿರುವ ಪ್ರದೇಶದಲ್ಲಿ ಸ್ಥಳಗಳ ಹೆಸರನ್ನು ಬದಲಾಯಿಸಲಾಗುತ್ತಿದೆ. ಇದು ನಮ್ಮ ದೇಶದ ವೈವಿಧ್ಯಮಯ ಪರಂಪರೆಯನ್ನು ಅಳಿಸಿಹಾಕಿ, ಬರೀ ಒಂದು ಕೋಮು ಕೇಂದ್ರಿತ ದೇಶವನ್ನಾಗಿ ಬಿಂಬಿಸುವ ಹುನ್ನಾರ ಎಂದು ವಿಪಕ್ಷಗಳು, ಪ್ರಗತಿಪರರು ಆರೋಪಿಸಿದ್ದಾರೆ. ಅದರಲ್ಲೂ ವಿಶ್ವವಿಖ್ಯಾತ ಪ್ರಸಿದ್ಧ ಪ್ರವಾಸಿ ತಾಣಗಳ ಹೆಸರನ್ನೇ ಬದಲಾಯಿಸಲು ಹೊರಟಿರುವುದು ತೀವ್ರ ಟೀಕೆಗೀಡು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...