ರೇಣುಕಸ್ವಾಮಿ ಕೊಲೆ ಪ್ರಕರಣ | ಎಸ್‌ಪಿಪಿ ಬದಲಾವಣೆ ಸುಳ್ಳು ಸುದ್ದಿ, ಯಾರ ಒತ್ತಡವೂ ನನಗಿಲ್ಲ: ಸಿದ್ದರಾಮಯ್ಯ

Date:

ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್‌ಪಿಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ಇದೆಲ್ಲ ಸುಳ್ಳು ಸುದ್ದಿ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಬುಧವಾರ ಬೆಂಗಳುರಿನಲ್ಲಿ ಪ್ರತಿಕ್ರಿಯೆ ನೀಡಿದರು.

ಕಾನೂನಿನ ಪ್ರಕಾರ ಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸರಿಗೆ ಪ್ರಕರಣದಲ್ಲಿ ಎಲ್ಲ ಸ್ವಾತಂತ್ರ್ಯವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ” ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...