ಎಂಡಿ, ಚೀಫ್ ಎಂಜಿನಿಯರ್ ನೇಮಕಕ್ಕೆ ದರ ಫಿಕ್ಸ್ ಮಾಡಿದ್ದರಿಂದ ಜಲಾಶಯಕ್ಕೆ ಈ ಸ್ಥಿತಿ: ಕುಮಾರಸ್ವಾಮಿ

Date:

ಚೀಫ್ ಎಂಜಿನಿಯರ್​ನ ನೇಮಕ ಮಾಡಲು ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನು ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಎಂಜಿನಿಯರ್​ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಕ್ಕೆ ಜಲಾಶಯಕ್ಕೆ ಈ ಸ್ಥಿತಿ ಬಂದಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕಾಂಗ್ರೆಸ್​ ಸರ್ಕಾರದ ವಿರುದ್ದ ಕಿಡಿಕಾರಿದರು.

ಹೆಚ್​ಎಂಟಿ ಭವನದಲ್ಲಿ ಮಂಗಳವಾರ ಮಾತನಾಡಿದ ಅವರು, “ಸೇಫ್ಟಿ ಮೆಜಾರಿಟಿ ಕಮಿಟಿಗೆ ಒಂದು ಫಾರ್ಮೇಟ್ ಕೊಟ್ಟಿರುತ್ತಾರೆ. ಪ್ರತಿಯೊಂದು ವಸ್ತುಗಳನ್ನು ಚೆಕ್ ಮಾಡಬೇಕು. ಪ್ರತಿವರ್ಷ ಲೂಬ್ರಿಕೇಷನ್ ಮಾಡಬೇಕಾಗುತ್ತದೆ. ಈ ಹಿನ್ನಲೆ ಕೇಂದ್ರ ಸರ್ಕಾರ 202ರಲ್ಲಿ ಹೊಸ ಕಾನೂನು ತಂದಿದೆ. ಇದರ ಪ್ರಕಾರ ಕೇಂದ್ರ ಸರ್ಕಾರದಿಂದ ಒಬ್ಬ , ರಾಜ್ಯ ಸರ್ಕಾರದಿಂದ ಒಬ್ಬ ಅಧಿಕಾರಿ ಇರುತ್ತಾರೆ” ಎಂದರು.

“ದುಡ್ಡು ಕೊಟ್ಟು ಬಂದವನು ಡ್ಯಾಂ ಏನಾಗಿದೆ ಅಂತಾ ನೋಡುತ್ತಾನಾ? ತುಂಗಭದ್ರಾ ಡ್ಯಾಂಗೆ 70 ವರ್ಷ ಆಗಿದೆ. ಇದು ಟಿಬಿ ಬೋರ್ಡ್​ಗೆ ಬರುತ್ತದೆ. ಆಂಧ್ರ, ಕೇಂದ್ರ ಸರ್ಕಾರದ ಜವಾಬ್ದಾರಿ ಇದೆ. ಈ ಕುರಿತು ರಿಪೊರ್ಟ್ ಕೊಡಲು ಒಂದು ಕಮಿಟಿ ಇದೆ. ದುಡ್ಡು ಕೊಟ್ಟು ಬಂದವನು ಈ ಬಗ್ಗೆ ತಲೆ ಯಾಕೆ ಕೆಡಿಸಿಕೊಳ್ಳುತ್ತಾನೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ತರಾತುರಿಯಲ್ಲಿ ಗೇಟ್‌ ರಿಪೇರಿ ಮಾಡೋದಕ್ಕೆ ಹೋಗಿ ಮತ್ತೆ ಏನೇನೋ ಅವಾಂತರ ಆಗುವುದು ಬೇಡ. ರೈತರಿಗೆ ಕಾನ್ಫಿಡೆನ್ಸ್ ಬರುವಂತೆ ಮಾಡಿ. ನಿಮ್ಮ ಊಹೆ ಮೇಲೆ ನಿರ್ಧಾರ ಮಾಡಿ ರೈತರ ಬೆಳೆ ನಷ್ಟ ಮಾಡಬೇಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...