ನಂಜನಗೂಡಿನಿಂದ ಹಿಂದೆ ಸರಿದಿದ್ದು ಆತ್ಮಸಾಕ್ಷಿಯಿಂದ: ಡಾ. ಎಚ್‌.ಸಿ ಮಹದೇವಪ್ಪ ಸ್ಪಷ್ಟನೆ

Date:

  • ನನ್ನ ಮನಸ್ಪೂರ್ವಕ ಬೆಂಬಲ ದರ್ಶನ್‌ ಅವರಿಗಿದೆ
  • ಈ ವಿಚಾರದಲ್ಲಿ ದಯಮಾಡಿ ಗೊಂದಲ ಮಾಡಬೇಡಿ

ನಾನು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು ನನ್ನ ಆತ್ಮಸಾಕ್ಷಿಯ ಆಣತಿಯಂತೆ, ನನಗೆ ಮಾನವೀಯತೆ ಮುಖ್ಯ, ಆನಂತರ ರಾಜಕಾರಣ ಎಂದು ಮಾಜಿ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಹೇಳಿಕೊಂಡಿದ್ದಾರೆ.

ನಂಜನಗೂಡು ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಮಹದೇವಪ್ಪ, “ನಂಜನಗೂಡು ಕ್ಷೇತ್ರದಲ್ಲಿನ ನಮ್ಮ ಬೆಂಬಲಿಗರು ಟಿಕೆಟ್ ವಿಷಯವನ್ನು ಮರು ಪರಿಶೀಲಿಸಿ ಮಹದೇವಪ್ಪನವರಿಗೇ ಟಿಕೆಟ್ ನೀಡಬೇಕೆಂದು ಪತ್ರಿಕಾಗೋಷ್ಠಿ ನಡೆಸಿರುವುದು ನನ್ನ ಗಮನಕ್ಕೆ ಬಂದಿದೆ. ರಾಜಕೀಯದ ಆಚೆಗೂ ಕೂಡಾ ಮಾನವೀಯತೆ ಎಂಬುದು ಅತಿ ಮುಖ್ಯವಾದ ಸಂಗತಿಯಾಗಿರುವ ಕಾರಣ ಧ್ರುವನಾರಾಯಣ್ ಅವರ ಅಗಲಿಕೆಯ ಈ ಸಂದರ್ಭದಲ್ಲಿ ರಾಜಕೀಯಕ್ಕಿಂತಲೂ ಮಾನವೀಯತೆ ಮುಖ್ಯವೆಂದು ನಂಜನಗೂಡು ಕ್ಷೇತ್ರದಲ್ಲಿ ಅವರ ಪುತ್ರ ದರ್ಶನ್ ಅವರನ್ನು ಬೆಂಬಲಿಸಿರುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೀಗಾಗಿ ದಯಮಾಡಿ ಯಾರೂ ಕೂಡಾ ಗೊಂದಲ ಸೃಷ್ಟಿ ಮಾಡದೇ ಸಮಚಿತ್ತತೆಯಿಂದ ವರ್ತಿಸಬೇಕೆಂದು ಬೆಂಬಲಿಗರಲ್ಲಿ ವಿನಂತಿಸಿಕೊಳ್ಳುತ್ತೇನೆ. ನಂಜನಗೂಡು ಟಿಕೆಟ್ ವಿಷಯದಲ್ಲಿ ನಾನು ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಮಾನವೀಯತೆ ಮೊದಲು ರಾಜಕಾರಣ ನಂತರ” ಎಂದು ಮಹದೇವಪ್ಪ ಹೇಳಿಕೊಂಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...