RSSಗೆ ನಿರ್ಬಂಧ: ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತ ರೈತ ಸಂಘ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ.

ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಿಯಾಂಗ್ ಖರ್ಗೆ ಪತ್ರ ಬರೆದಿದ್ದರು. ಇದಾದ ಬಳಿಕ ಈ ವಿಚಾರ ಮುನ್ನೆಲೆಗೆ ಬಂದಿದ್ದು, ಸದ್ಯ ಯಾವುದೇ ಸಂಘಟನೆಗಳೂ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಬಗ್ಗೆ ಮುಖ್ಯಮಂತ್ರಿಗೆ ಮತ್ತೊಂದು ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಿಯಾಂಕ್ ಖರ್ಗೆ ಬೆಂಬಲಿಸಿ ಪತ್ರಿಕಾ ಹೇಳಿಕೆ ಹೊರಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, “100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಯನ್ನು ನಿರ್ಬಂಧಿಸಲು ತಾವು ಸರ್ಕಾರಕ್ಕೆ ಬರೆದಿರುವ ಪತ್ರವು ಸ್ಪಷ್ಟ ಮತ್ತು ದಿಟ್ಟ ನಿಲುವುನಿಂದ ಕೂಡಿದೆ. ಇದನ್ನು ಸಂಘವು ಸ್ವಾಗತಿಸುತ್ತದೆ” ಎಂದು ಹೇಳಿದೆ.

“ಕೋಮುವಾದಿ ಶಕ್ತಿಗಳು ಉಪಟಳ ಮತ್ತು ಸಂವಿಧಾನ ಬಾಹಿರ ಚಟುವಟಿಕೆಗಳ ಬಗ್ಗೆ ತಮ್ಮ ನಿಲುವನ್ನು ಮತ್ತಷ್ಟು ಗಟ್ಟಿಯಾಗಿ ಮುಂದುವರೆಸುತ್ತೀರಿ ಎಂದು ಸಂಘವು ನಿರೀಕ್ಷೆ ಹೊಂದಿದ್ದು, ತಮಗೆ ಈ ಸಂಬಂಧ ಸಂಘವು ಸಹಕಾರ ನೀಡುತ್ತದೆ” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...