ಮೋದಿಗೆ ಗುಡ್‌ಬೈ – ಮುಂದಿನ ಪ್ರಧಾನಿ ನಿತಿನ್ ಗಡ್ಕರಿ; ಆರ್‌ಎಸ್‌ಎಸ್‌ ಚಿಂತನೆ?

Date:

ಲೋಕಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದೆ. ‘ಚಾರ್‌ ಸೌ ಪಾರ್’ ಎನ್ನುತ್ತಿದ್ದ ಬಿಜೆಪಿ 244 ಸ್ಥಾನಕ್ಕೆ ಕುಸಿದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ 295 ಸ್ಥಾನಗಳಲ್ಲಿ ನಿಂತಿದೆ. ಇಂಡಿಯಾ ಮೈತ್ರಿಕೂಟ 230 ಸ್ಥಾನಗಳನ್ನು ದಾಟಲು ಪ್ರಯತ್ನಿಸುತ್ತಿದೆ.

ಸ್ವತಂ ಬಲದಲ್ಲಿ ಅಧಿಕಾರ ರಚಿಸುತ್ತೇವೆ ಎಂದು ಬಿಜೆಪಿ ಬೊಬ್ಬೆ ಹೊಡೆಯುತ್ತಿದೆ. ಆದರೆ, ಸಾಧಾರಣ ಬಹುಮತಕ್ಕೆ 272 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ 244 ಸ್ಥಾನದಲ್ಲಿಯೇ ಹೆಣಗಾಡುತ್ತಿದೆ.

ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಎನ್‌ಡಿಎ ಸರ್ಕಾರ ರಚನೆ ಮಾಡುವ ಸಾಧ್ಯತೆಗಳು ಹೆಚ್ಚಾಗಿದೆ. ಬಿಜೆಪಿ ಎನ್‌ಡಿಎ ಸರ್ಕಾರವನ್ನು ರಚಿಸಿದರೂ, ಮೋದಿ ಮತ್ತೆ ಪ್ರಧಾನಿ ಆಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದೀಗ, ಮೋದಿಯನ್ನು ಪದಚ್ಯುತಿಗೊಳಿಸಿ, ನಿತಿನ್ ಗಡ್ಕರಿಯನ್ನು ಪ್ರಧಾನಿ ಮಾಡಲು ಆರ್‌ಎಸ್‌ಎಸ್‌ ಚಿಂತನೆ ನಡೆಸಿದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಬಿಜೆಪಿಯೊಳಗೆ ಮುಂದಿನ ಪ್ರಧಾನಿಯನ್ನು ಆಯ್ಕೆ ಮಾಡಲು ಬಿಜೆಪಿ ನೂತನ ಸಂಸದರ ಸಭೆಯಲ್ಲಿ ನಿರ್ಣಯ ಮಂಡಿಸಲು ಆರ್‌ಎಸ್‌ಎಸ್‌ ಯೋಜಿಸುತ್ತಿದೆ ಎನ್ನಲಾಗುತ್ತಿದೆ.

50%ಕ್ಕಿಂತ ಹೆಚ್ಚು ಬಿಜೆಪಿ ಸಂಸದರು ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಬಯಸುವುದಿಲ್ಲ. ಅವರೆಲ್ಲರೂ, RSS ಬೆಂಬಲಿತ ನಾಯಕನನ್ನು ಆಯ್ಕೆ ಮಾಡಬಹುದು ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...