ಬೀದರ್‌ | ಬೃಹತ್‌ ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ

Date:

ಬೀದರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಚಿವ ಈಶ್ವರ ಖಂಡ್ರೆ ಮಗ ಸಾಗರ್‌ ಖಂಡ್ರೆ ಅವರು ಬೃಹತ್‌ ರೋಡ್‌ ಶೋ ಮೂಲಕ ತೆರಳಿ ಬುಧವಾರ ನಾಮಪತ್ರ ಸಲ್ಲಿಸಿದರು.

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಗರ್‌ ಈಶ್ವರ್‌ ಖಂಡ್ರೆ ಅವರು ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಮತ್ತೊಂದು ನಾಮಪತ್ರ ಪ್ರತಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 04 17 at 17.38.29
ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ನಾಮಪತ್ರ ಸಲ್ಲಿಸಿದರು.

ಪರಿಸರ, ಅರಣ್ಯ ಹಾಗೂ ಜೈವಿಕ ಖಾತೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, “ಈ ಬಾರಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ಗೆಲುವು ನಿಶ್ಚಿತವಾಗಿದೆ. ಕೇಂದ್ರದಲ್ಲಿಯೂ ಈ ಬಾರಿ ಇಂಡಿಯಾ ಒಕ್ಕೂಟದ ನೇತ್ರತ್ವದ ಸರ್ಕಾರ ರಚನೆಯಾಗುತ್ತದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ನಕಲಿ ಸುದ್ದಿ ಹರಡಲು ಬಿಜೆಪಿ ಐಟಿ ಸೆಲ್ ಉದ್ಯೋಗಿಗಳಿಗೆ ಮಾಸಿಕ 50 ಸಾವಿರ ರೂ. ವೇತನ!

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್‌, ಮಾಜಿ ಶಾಸಕ ಅಶೋಕ್‌ ಖೇಣಿ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...