ಸಾಲುಮರದ ತಿಮ್ಮಕ್ಕ ನಿಧನ ವದಂತಿ: ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ ಸಾಕು ಪುತ್ರ

Date:

ನಾಡಿನ ಹೆಮ್ಮೆಯ ಪರಿಸರ ಹೋರಾಟಗಾರ್ತಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರು ನಿಧನರಾಗಿದ್ದಾರೆ ಎಂದು ವದಂತಿ ಹಬ್ಬಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ತಿಮ್ಮಕ್ಕನವರ ಸಾಕು ಮಗ ಉಮೇಶ್ ವನಸಿರಿ ಅವರು ವಿಡಿಯೊ ಹಂಚಿಕೊಂಡಿದ್ದು, ‘ಆರೋಗ್ಯವಾಗಿದ್ದಾರೆ’ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಸಾಲು ಮರದ ತಿಮ್ಮಕ್ಕ ಆರೋಗ್ಯ ಏರುಪೇರಾಗಿದ್ದು, ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಸತ್ಯಾಂಶ ತಿಳಿದುಕೊಳ್ಳದೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಳ್ಳು ಸುದ್ದಿ ಹರಡಿದ್ದ ಹಿನ್ನೆಲೆಯಲ್ಲಿ, ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ದತ್ತುಪುತ್ರ ಉಮೇಶ್‌ ಆಸ್ಪತ್ರೆಯಲ್ಲಿ ಆಹಾರ ಸೇವನೆ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕಳೆದೊಂದು ವಾರದಿಂದ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲಮರದ ತಿಮ್ಮಕ್ಕ ಅವರು ಬೇಲೂರಿನ ಸಂಬಂಧಿಕರ ಮನೆಗೆ ಹೋದಾಗ ಮನೆಯಲ್ಲಿ ಬಿದ್ದು ಅನಾರೋಗ್ಯ ಉಂಟಾಗಿದ್ದು, ಹಾಸನದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅಲ್ಲಿ ಚಿಕಿತ್ಸೆಗೆ ಹೆಚ್ಚಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಬೆಂಗಳೂರಿನಗೆ ಕರೆತರಲಾಗಿತ್ತು. ಇನ್ನು ಬೆಂಗಳೂರಿನ ಸದ್ಯ ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸಾಲು ಮರದ ತಿಮ್ಮಕ್ಕನಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರಿನ ಸಮೀಪದ ಬಳ್ಳೂರಿನ ಮನೆಯಲ್ಲಿ ವಾಸವಾಗಿರುವ ಸಾಲುಮರದ ತಿಮ್ಮಕ್ಕ ದಿಢೀರನೆ ವಾತಾವರಣ ಬದಲಾವಣೆಯಿಂದ ಉಸಿರಾಟ ಸಮಸ್ಯೆ ಉಂಟಾಗಿತ್ತು.

ಸಾಲುಮರದ ತಿಮ್ಮಕ್ಕ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...