ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ ಬಿಜೆಪಿ ಸಂಸದ ಸಂಗಣ್ಣ ಕರಡಿ

Date:

ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದಾರೆ.

ಬೆಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್‌ ಸೇರಿದರು.

ಇದೇ ವೇಳೆ ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ ಎಸ್ ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಮತ್ತಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವ ಶಿವರಾಜ್ ತಂಗಡಗಿ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತಿತರರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಮಂಗಳವಾರವೇ ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ” ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...