ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಎರಡನೇ ಜಾಮೀನು ಅರ್ಜಿಯೂ ವಜಾ

Date:

ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸತತ ಎರಡನೇ ಬಾರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಪೀಠ ವಜಾಗೊಳಿಸಿದೆ.

ಈ ಹಿಂದೆ ವಿಚಾರಣಾಧೀನ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಪ್ರಜ್ವಲ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈಗ ಮತ್ತೆ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಮಾಧ್ಯಮ ಸೇರಿದಂತೆ ಹಲವು ಕಡೆಗಳಲ್ಲಿ ಹಲವು ಮಹಿಳೆಯರ ಲೈಂಗಿಕ ದೌರ್ಜನ್ಯದ 2,900ಕ್ಕೂ ಅಧಿಕ ವಿಡಿಯೋಗಳು ಹರಿದಾಡಿದೆ. ಈ ಸಂಬಂಧ ಕಳೆದ ವರ್ಷ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಗಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ರೇವಣ್ಣ ಕುಟುಂಬದ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಮಹಿಳೆ ದೂರು ದಾಖಲಿಸಿದ್ದರು. ಪ್ರಜ್ವಲ್ ರೇವಣ್ಣ ತನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಮತ್ತು ಅತ್ಯಾಚಾರದ ಬಗ್ಗೆ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಸಂಬಂಧ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ ಮತ್ತು ಖಾಸಗಿ ಚಿತ್ರಗಳ ಅನಧಿಕೃತ ಪ್ರಸರಣ ಸೇರಿದಂತೆ ವಿವಿಧ ಕ್ರಿಮಿನಲ್ ಪ್ರಕರಣಗಳಡಿ ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...