ಮಾಣಿಪ್ಪಾಡಿ ಹೇಳಿಕೆ ನೋಡಿ ಪ್ರತಿಕ್ರಿಯಿಸಿದೆ, ಈಗ ಅವರೇ ಉಲ್ಟಾ ಹೊಡೆದರೆ ಏನು ಮಾಡಲಿ: ಸಿದ್ದರಾಮಯ್ಯ ಪ್ರಶ್ನೆ

Date:

ಅನ್ವರ್ ಮಾಣಿಪ್ಪಾಡಿ ಅವರು ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆ ಪ್ರಕಾರ ನಾನು ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ನಾನು ಹಾಗೆ ಹೇಳಿಕೆ ನೀಡಿಲ್ಲ ಎಂದು ಮಾಣಿಪ್ಪಾಡಿ ಹೇಳಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರನ್ನು ಪ್ರಶ್ನಿಸಿದರು.

ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಮಾತನಾಡಿ, “ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ” ಎಂದು ತಿಳಿಸಿದರು.

“ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರೇ ಹೇಳಿದ್ದರು. ಅವರ ಹೇಳೀಕೆ ಆಧರಿಸಿ ನಾವು ಪ್ರತಿಕ್ರಿಯೆ ನೀಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಲ್ಹಾದ್‌ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, “ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...