ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ. ಅತೀಕ್

Date:

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ಇತ್ತೀಚೆಗೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ.

ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಅತೀಕ್ ಅವರಿಗೆ ವಹಿಸಿ ಆದೇಶಿಸಲಾಗಿದೆ. ಸಿದ್ದರಾಮಯ್ಯ ಅವರ ಈ ಹಿಂದಿನ‌ ಸಿಎಂ ಅವಧಿಯಲ್ಲಿ ಅತೀಕ್ ಮುಖ್ಯಮಂತ್ರಿ‌ ಪ್ರಧಾನ‌ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ಬಳಿಕ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ‌ ಕಾರ್ಯದರ್ಶಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...