ಲೈಂಗಿಕ ದೌರ್ಜನ್ಯ ಪ್ರಕರಣ | ಮೇ 20ರವರೆಗೆ ಎಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರಿಕೆ

Date:

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ.

ಹೊಳೆನರಸೀಪುರದಲ್ಲಿ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿ ಶುಕ್ರವಾರದವರೆಗೆ ವಿಚಾರಣೆ ಮುಂದೂಡಲಾಗಿತ್ತು. ಈ ಷರತ್ತು ಬದ್ಧ ಮಧ್ಯಂತರ ಜಾಮೀನು ಮೇ.20ರವರೆಗೆ ಮುಂದುವರೆಯಲಿದೆ.

ಐದು ಲಕ್ಷ ರು. ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತುವಿಧಿಸಿ ಶುಕ್ರವಾರ ಮಧ್ಯಾಹ್ನದವರೆಗೆ ಷರತ್ತು ಬದ್ಧ ಜಾಮೀನು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಮಧ್ಯಾಹ್ನ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ರೇವಣ್ಣ ಅವರಿಗೆ ಜಾಮೀನು ಕೊಡಬೇಕೋ ಬೇಡವೋ ಎಂಬ ತೀರ್ಪನ್ನು ಸೋಮವಾರ ಅಂದರೆ ಮೇ.20ಕ್ಕೆ ನಿರ್ಧರಿಸುವುದಾಗಿ ಹೇಳಿ, ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ | ಎಫ್‌ಐಆರ್ ಬಳಿಕ ಹೊರಗಡೆ ಬಂದ ಘಟನೆಯ ಹೊಸ ವೀಡಿಯೋ!

ರೇವಣ್ಣ ಪರ ಸಿ.ವಿ.ನಾಗೇಶ್ ವಾದ ಮಂಡನೆ‌ ಮಾಡಿದ್ದರು. ಈಗಾಗಲೇ ಮೈಸೂರು ಕೆ.ಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಪಡೆದಿರುವುದರಿಂದ ರೇವಣ್ಣ ಜೈಲಿಂದ ಬಿಡುಗಡೆ ಹೊಂದಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...