ಲೈಂಗಿಕ ದೌರ್ಜನ್ಯ | ಚುನಾವಣೆ ಮುಗಿದ ಮೇಲೆಯೇ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ ರೇವಣ್ಣ ನಿರ್ಧಾರ!

Date:

ಲೈಂಗಿಕ ದೌರ್ಜನ್ಯ ಆರೋಪ ಹೊತ್ತುಕೊಂಡು ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯದ ಎರಡನೇ ಹಂತದ ಮತದಾನ ನಡೆದ ಮೇಲೆಯೇ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 27ರಿಂದ ಇಲ್ಲಿವರೆಗೂ ವಿದೇಶದಲ್ಲಿದ್ದುಕೊಂಡೇ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕ ಹೊಂದಿದ್ದಾರೆ. ವಕೀಲರ ಸಲಹೆ ಮೇರೆಗೆ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಎಚ್‌ ಡಿ ರೇವಣ್ಣಗೆ ಅಗ್ನಿ ಪರೀಕ್ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಸಚಿವ ಹೆಚ್​​ ಡಿ ರೇವಣ್ಣ ಮತ್ತೆ ಜನಪ್ರತಿನಿದಿಗಳ ವಿಶೇಷ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಅರ್ಜಿ ಸಲ್ಲಿಸಿರುವ ರೇವಣ್ಣಗೆ ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಇದಕ್ಕೂ ಮುನ್ನ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿ, ಗಂಭೀರ ಆರೋಪ ಯಾವುದೂ ಇಲ್ಲದ ಕಾರಣ ಆ ಅರ್ಜಿ ವಾಪಸ್ ಪಡೆದಿದ್ದರು.

ಆದರೆ ಈಗ ರೇವಣ್ಣ ವಿರುದ್ಧ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಮಹಿಳೆ‌ಯ ಕಿಡ್ನಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಎರಡನೇ ಆರೋಪಿಯನ್ನು ಈಗಾಗಲೇ ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ.

ಈ ನಡುವೆ ಶನಿವಾರ ಸಂಜೆಯೊಳಗೆ ವಿಚಾರಣೆಗೆ ಹಾಜರಾಗಲು ರೇವಣ್ಣಗೆ ಎಸ್​​​ಐಟಿ ಎರಡನೇ ನೋಟಿಸ್ ನೀಡಿದೆ. ನಿರೀಕ್ಷಣಾ ಜಾಮೀನು ಆಧರಿಸಿ ರೇವಣ್ಣ ವಿಚಾರಣೆಗೆ ಹಾಜರಾಗುತ್ತರಾ ಇಲ್ಲವಾ ಎಂಬುದು ಕಾದುನೋಡಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...