ಅಸಲಿ ಹಿಂದುತ್ವಕ್ಕೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

Date:

ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಅಸಲಿ ಹಿಂದುತ್ವಕ್ಕೆ ಶಕ್ತಿ ತುಂಬಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸ ಬಳಿಕ ಹಲವಾರು ರೀತಿಯ ಟೀಕೆಗಳು ವ್ಯಕ್ತವಾಗುತ್ತಿವೆ. ಹಳೆದ ವಿಡಿಯೋ, ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಕೆಲವು ನಕಲಿ ಟ್ರೋಲ್‌ ಮಾಡುತ್ತಿದ್ದಾರೆ. ಈ ಟ್ರೋಲ್‌ಗಳ ಅಮಲಿಗೆ ಬಿದ್ದು, ತಮ್ಮ ಮನೆಗೆ ಹೆಣ್ಣು ಮಕ್ಕಳಿಗೆ ಉಚಿತ ಪ್ರಯಾಣ ಕಲ್ಪಿಸಿರುವುದನ್ನು ಅದೇ ಮನೆಯ ಪುರುಷರೂ ವಿರೋಧಿಸುತ್ತಿದ್ದಾರೆ.

ಇದೆಲ್ಲದರ ನಡುವೆ, ಸರ್ಕಾರಿ ಸಾರಿಗೆ ಸಂಸ್ಥೆಗಳಿಗೆ ಆದಾಯ ಹೆಚ್ಚಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಅಲ್ಲದೆ, ಯೋಜನೆಯಿಂದಾಗಿ ನಾನಾ ದೇವಾಲಯಗಳಿಗೆ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ದೇವಾಲಯಗಳೂ ಶ್ರೀಮಂತವಾಗುತ್ತಿವೆ ಎಂದು ತಿಳಿದಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ನಡುವೆ ಯೋಜನೆ ಬಗ್ಗೆ ಟ್ವೀಟ್‌ ಮಾಡಿರುವ ರಾಮಲಿಂಗಾ ರೆಡ್ಡಿ, “ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಎಲ್ಲ ಹಿಂದೂ ದೇಗುಲಗಳು, ಪುಣ್ಯ ಕ್ಷೇತ್ರಗಳು ತುಂಬಿ ತುಳುಕುತ್ತಿವೆ” ಎಂದಿದ್ದಾರೆ.

“ನಮ್ಮ ದೇವರನ್ನು ಪೂಜಿಸಿ, ಪ್ರೀತಿಸುವುದು, ಇತರ ಧರ್ಮೀಯರನ್ನು ಗೌರವಿಸುವವನೇ ನಿಜವಾದ ಹಿಂದು. ಇದು ಈಗ ಕಾಂಗ್ರೆಸ್‌ ಸರ್ಕಾರದಿಂದ ಸಾಧ್ಯವಾಗಿದೆ. ನೈಜ ಹಿಂದುಗಳ ರಕ್ಷಣೆ, ಅಭಿವೃದ್ಧಿಗೆ ಕಾಂಗ್ರೆಸ್‌ ಸದಾ ಬದ್ಧ”’ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...