ಶಿಗ್ಗಾಂವಿ | ಬಹುವರ್ಷಗಳ ನಂತರ‌ ಹಾರಿದ ಕಾಂಗ್ರೆಸ್ ಬಾವುಟ, ಯಾಸೀರ್ ಅಹ್ಮದ್ ಖಾನ್ ಪಠಾಣ್ ಗೆಲುವು

Date:

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಹಳ ವರ್ಷಗಳ ನಂತರ ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿದೆ.

ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್‌ ಬೊಮ್ಮಾಯಿ ಅವರನ್ನು ಮಣಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಮಾಹಿತಿ ಅಪ್‌ಡೇಟ್‌ ಆಗಲಿದೆ..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...