ಶಿವಮೊಗ್ಗ ಗಲಾಟೆ | ರಾಗಿಗುಡ್ಡಕ್ಕೆ ಬುಧವಾರ ಬಿಜೆಪಿ ನಾಯಕರ ಭೇಟಿ

Date:

ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧವಾಗಿ ಬುಧವಾರ (ಅ.4) ಶಿವಮೊಗ್ಗ ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಲು ನಿರ್ಧರಿಸಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡುವ ನಿಯೋಗ, ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ.

ನಂತರ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರು ತೆರಳಿ ಮಧ್ಯಾಹ್ನ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

24 ಎಫ್‌ಐಆರ್: ಮಧು ಬಂಗಾರಪ್ಪ​

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಗಲಾಟೆ ಸಂಬಂಧ ಪೊಲೀಸರು ಈವರೆಗೆ 24 ಎಫ್‌ಐಆರ್​ ದಾಖಲಿಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿ‌ದ್ದಾರೆ.

“ಗಲಾಟೆ ಸಂದರ್ಭದಲ್ಲಿ ಗಂಭೀರ ಆಗಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಪ್ರಕರಣ ಸಂಬಂಧ ಸಂಪೂರ್ಣ ಮಾಹಿತಿ ಕಲೆ ಹಾಕುತ್ತೇವೆ. ಗಲಾಟೆಯಲ್ಲಿ ಭಾಗಿಯಾದ ಯಾರನ್ನೂ ಬಿಡಲ್ಲ. ಕಾನೂನು ಎಲ್ಲರಿಗೂ ಒಂದೇ, ಎಲ್ಲರಿಗೂ ಒಂದೇ ರೀತಿ ಶಿಕ್ಷೆ ಆಗುತ್ತದೆ” ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...