ಮಹಾರಾಷ್ಟ್ರ | ದಕ್ಕದ ಸಚಿವ ಸ್ಥಾನ; ಶಿವಸೇನೆ ಶಾಸಕ ರಾಜೀನಾಮೆ

Date:

ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತನಗಾವುದೇ ಸಚಿವ ಸ್ಥಾನ ದಕ್ಕದ ಕಾರಣ ಶಿವಸೇನೆಯ ಏಕನಾಥ್ ಶಿಂದೆ ಬಣದ ಶಾಸಕರೊಬ್ಬರು ಶಿವಸೇನೆಯ ಎಲ್ಲಾ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಶಿವಸೇನೆಯ ಉಪಾಧ್ಯಕ್ಷ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದ ನರೇಂದ್ರ ಭೋಂಡೇಕರ್ ಬಿಜೆಪಿ ನೇತೃತ್ವದ ಮೈತ್ರಿಕೂಟ ಮಹಾಯುತಿಯ ಸರ್ಕಾರದಲ್ಲಿ ತನಗೆ ಸಚಿವ ಸ್ಥಾನ ಲಭಿಸದ ಕಾರಣ ಬೇಸರ ವ್ಯಕ್ತಪಡಿಸಿದ್ದಾರೆ. ಶಿವಸೇನೆಯಲ್ಲಿರುವ ತನ್ನ ಎಲ್ಲಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಭಂಡಾರ-ಪಾವನಿ ವಿಧಾನಸಭಾ ಕ್ಷೇತ್ರದಲ್ಲಿರುವ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಸಿಎಂ ಫಡ್ನವೀಸ್ | ಮೇಯರ್‌ನಿಂದ ಮುಖ್ಯಮಂತ್ರಿವರೆಗೆ- ರಾಜಕೀಯ ಪ್ರಯಾಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಸೇನೆಯಿಂದ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದ ಭೋಂಡೇಕರ್ ಅವರಿಗೆ ಈ ಬಾರಿ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಆದರೆ ಸಚಿವ ಸ್ಥಾನ ನೀಡಲಾಗಿಲ್ಲ.

ಈ ಬಗ್ಗೆ ಹಿರಿಯ ನಾಯಕರಾದ ಉದಯ್ ಸಾಮಂತ್ ಮತ್ತು ಏಕನಾಥ್ ಶಿಂದೆ, ಅವರ ಪುತ್ರ ಶ್ರಿಕಾಂತ್ ಶಿಂದೆ ಮೊದಲಾದವರುಗಳನ್ನು ಪ್ರಶ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಭೋಂಡೇಕರ್ ತಿಳಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ನೂತನ ಸಂಪುಟದಲ್ಲಿ ಉದಯ್ ಸಮಂತ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಬಿಜೆಪಿ 19 ಸಚಿವ ಸ್ಥಾನ ಪಡೆದರೆ, ಶಿಂದೆ ನೇತೃತ್ವದ ಶಿವಸೇನೆ 11 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 9 ಸಚಿವ ಸ್ಥಾನಗಳನ್ನು ಪಡೆದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...