ದೀರ್ಘಾವಧಿ ಸಿಎಂ ಆದ ಸಂಭ್ರಮ: ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಜ.6ರಂದು ನಾಟಿ ಕೋಳಿ ಔತಣಕೂಟ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀರ್ಘಾವಧಿ ಸಿಎಂ ಆಗಿರುವುದನ್ನು ಸಂಭ್ರಮಿಸುತ್ತಿರುವ ಸಿದ್ದರಾಮಯ್ಯ ಅಭಿಮಾನಿ ಬಳಗವು ಜನವರಿ 6ರಂದು ನಾಟಿ ಕೋಳಿ ಔತಣಕೂಟವನ್ನು ಏರ್ಪಡಿಸಲಿದೆ. ಅಹಿಂದ ವರ್ಗದ ಯುವ ಸಮೂಹ ಈ ಔತಣಕೂಟವನ್ನು ಆಯೋಜಿಸುತ್ತಿದೆ.

ಜತೆಜತೆಗೆ ಆಹಾರ ಪದ್ದತಿಯು ಮೇಲೆ ಮನುವಾದಿಗಳ ಪ್ರಹಾರದ ವಿರುದ್ಧ ನಮ್ಮ ಆಹಾರ ನಮ್ಮ ಹಕ್ಕು ಎಂದು ಘೋಷಣೆಯನ್ನು ಅಹಿಂದ ವರ್ಗದ ಯುವ ಸಮೂಹ ಕೂಗಿದೆ.

ಇದನ್ನು ಓದಿದ್ದೀರಾ? ʻಅಧಿಕಾರ ಹಂಚಿಕೆʼ ಎಂಬ ʻನಾಟಕ-ಕರ್ನಾಟಕʼಕ್ಕೆ ಡಾ ಯತೀಂದ್ರ ತೆರೆ ಎಳೆದರೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವರಾಜ್ ಅರಸು ಅವರು 1972–1977 ಮತ್ತು 1978–1980 ನಡುವೆ ಒಟ್ಟು ಸುಮಾರು 7 ವರ್ಷ 4 ತಿಂಗಳು ಮುಖ್ಯಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರು 2013–2018 ಐದು ವರ್ಷಗಳ ಕಾಲ, 2023ರಿಂದ ಪ್ರಸ್ತುತ 7 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಆಗಿದ್ದಾರೆ. 2025ರ ಮಧ್ಯಭಾಗಕ್ಕೆ ದೇವರಾಜ್ ಅರಸು ಅವರ ಅವಧಿಯನ್ನು ಮೀರಿಸಿದ್ದಾರೆ.

ಈ ನಿಟ್ಟಿನಲ್ಲಿ ಅಹಿಂದ ವರ್ಗದ ಯುವ ಸಮೂಹವು ನಾಟಿ ಕೋಳಿ ಔತಣಕೂಟವನ್ನು ಬೆಂಗಳೂರಿನ ತುಮಕೂರು ರಸ್ತೆಯ ಭವಾನಿ ನಗರದಲ್ಲಿ ಆಯೋಜಿಸಿದೆ.

nati koli 1

ಈ ಬಗ್ಗೆ ಮಾತನಾಡಿರುವ ಅಂಹಿದ ಯುವ ನಾಯಕರು, “ಸಿದ್ದರಾಮಯ್ಯ ಅವರನ್ನು ವಿರೋಧಿಸುವುದಕ್ಕಾಗಿ ಅಹಿಂದ, ಹಿಂದುಳಿದ ವರ್ಗಗಳ ಆಹಾರ ಪದ್ಧತಿಯ ಮೇಲೆ ದಾಳಿ ನಡೆಸಲಾಗುತ್ತದೆ. ಸಿದ್ದರಾಮಯ್ಯ ಅವರು ಮೀನು, ಚಿಕನ್ ತಿಂದು ದೇವಸ್ಥಾನ ಹೋದರು. ಹನುಮ ಜಯಂತಿ ಕೋಳಿ ತಿಂದರು ಎಂಬ ಆರೋಪಗಳನ್ನು ಮಾಡಲಾಗುತ್ತಿದೆ. ಇದು ಸಿದ್ದರಾಮಯ್ಯ ಅವರ ಮೇಲೆ ಅಲ್ಲ, ಅಹಿಂದ ವರ್ಗದ ಆಹಾರ ಪದ್ಧತಿಯ ಮೇಲೆ ನಡೆಸುತ್ತಿರುವ ದಾಳಿಯಾಗಿದೆ” ಎಂದು ಹೇಳಿದ್ದಾರೆ.

“ನಮ್ಮ ಆಹಾರ ಪದ್ಧತಿಯನ್ನು ನೇರವಾಗಿ ವಿರೋಧಿಸಲಾಗದೆ, ಪರೋಕ್ಷವಾಗಿ ವಿರೋಧಿಸುತ್ತಿದ್ದಾರೆ. ನಮ್ಮ ಆಹಾರ ಪದ್ಧತಿಯ ವಿರುದ್ಧವಾಗಿ ನಡೆಸುತ್ತಿರುವ ಹೋರಾಟದ ವಿರುದ್ಧವಾಗಿ ನಾವು ಸಾರ್ವಜನಿಕವಾಗಿ ನಾಟಿ ಕೋಳಿ ಔತಣಕೂಟವನ್ನು ಮಾಡುತ್ತಿದ್ದೇವೆ. ಪ್ರತಿರೋಧವೊಡ್ಡುವುದಕ್ಕಾಗಿ ಈ ಸಮ್ಮೇಳನವನ್ನು ಮಾಡುತ್ತಿದ್ದೇವೆ. ಶೀಘ್ರವೇ ಮೆನು ಮಾಹಿತಿ ನೀಡಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...