ಭ್ರಷ್ಟಾಚಾರ ನಡೆದಿದ್ದರೆ ಆಧಾರಸಹಿತ ಸಾಬೀತುಮಾಡಿ: ಎಚ್‌ಡಿಕೆಗೆ ಸಿದ್ದರಾಮಯ್ಯ ಸವಾಲು

Date:

ವಿರೋಧ ಪಕ್ಷಗಳು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮಾಡುತ್ತಿದೆ. ಭ್ರಷ್ಟಾಚಾರ ನಡೆದಿದ್ದರೆ ಆಧಾರಸಹಿತವಾಗಿ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ.

“ರಾಜ್ಯ ಸರ್ಕಾರದಲ್ಲಿ 60 ಪರ್ಸೆಂಟ್ ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಇತ್ತೀಚೆಗೆ ಎಚ್‌ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ಆರೋಪಕ್ಕೆ ದಾವಣಗೆರೆಯಲ್ಲಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮನೆಗೊಂದು ಕಲಾಕೃತಿ ಇರಲಿ: 22ನೇ ‘ಚಿತ್ರಸಂತೆ’ಗೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿರೋಧ ಪಕ್ಷಗಳು ಯಾವುದೇ ಆರೋಪವನ್ನು ಮಾಡಲಿ. ಆದರೆ ಮೊದಲು ಆರೋಪವನ್ನು ಸಾಬೀತುಪಡಿಸುವ ದಾಖಲೆಯನ್ನು ಹೊಂದಿರಬೇಕು. ಆಧಾರವಿಲ್ಲದೆಯೇ ಆರೋಪವನ್ನು ಮಾಡುವುದು ಸರಿಯಲ್ಲ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆ ಇದ್ದರೆ ಕುಮಾರಸ್ವಾಮಿ ಬಿಡುಗಡೆ ಮಾಡಲಿ” ಎಂದು ಹೇಳಿದರು.

“ಡೀಸೆಲ್, ವಾಹನ ದರ ಮತ್ತು ಹಣದುಬ್ಬರವನ್ನು ಸರಿದೂಗಿಸಲು ನಾವೀಗ ಸಾರಿಗೆ ಪ್ರಯಾಣ ದರವನ್ನು ಏರಿಸಿದ್ದೇವೆ. ಸಂಕಷ್ಟದಲ್ಲಿರುವ ಸಾರಿಗೆ ನಿಗಮಗಳ ಬಗ್ಗೆಯೂ ನಮಗೆ ಕಾಳಜಿ ಇರಲಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...