ಕಾಂಗ್ರೆಸ್​ ಪ್ರಣಾಳಿಕೆ, ಸಿದ್ದರಾಮಯ್ಯ ವಿರುದ್ಧ ಸುಳ್ಳು ಪೋಸ್ಟ್; ಗೋವಾದಲ್ಲಿ ಆರೋಪಿ ಬಂಧನ

Date:

ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ನಕಲಿ ಹೇಳಿಯುಳ್ಳ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಗೋವಾ ಮೂಲದ ಭಿಕುಮಾತ್ರೆ ಎಂಬ ಆರೋಪಿ ಎಂದು ಗುರುತಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಹೇಳಿಕೆಯುಳ್ಳು ಪೋಸ್ಟ್‌ಅನ್ನು ಆತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎಂದು ಆರೋಪಿಸಲಾಗಿದೆ.

ಮಾತ್ರವಲ್ಲದೆ, ಆರೋಪಿ ಬಿಕುಮಾತ್ರೆ ಏಪ್ರಿಲ್ 22 ರಂದು ತನ್ನ ಟ್ವಿಟರ್‌ ಖಾತೆಯಲ್ಲಿ, “ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ​ ಎಂಬುದನ್ನು ಉಲ್ಲೇಖಿಸಿಲ್ಲ. ವಿಶೇಷವಾಗಿ ಇದು ಎಸ್​ಸಿಇ/ಎಸ್​ಟಿಗಳನ್ನೂ ಒಳಗೊಂಡಿದೆ ಎಂದು ವಾದಿಸುವವ ಮುಖಕ್ಕೆ ಇದನ್ನು ಎಸೆಯಿರಿ” ಎಂಬ ಹೇಳಿಕೆಯ ಜೊತೆಗೆ, ವಿಡಿಯೋವೊಂದನ್ನು ಹಂಚಿಕೊಂಡಿದ್ದ. ಅಲ್ಲದೆ, ತನ್ನ ಪೋಸ್ಟ್‌ಅನ್ನು ಡೀಟೀಲ್ ಕೂಡ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತನ ಪೋಸ್ಟ್‌ ವಿರುದ್ಧ ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಎಂಬವರು ಏಪ್ರಿಲ್ 29ರಂದು ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿ ವಿರುದ್ಧ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ, ಆರೋಪಿಯನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...