ಸಿದ್ದರಾಮಯ್ಯ ಮಾಸ್ ಲೀಡರ್, ಹೀಗಾಗಿ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಡಿ ಕೆ ಶಿವಕುಮಾರ್

Date:

ಸಿದ್ದರಾಮಯ್ಯ ರಾಜ್ಯದ ಪ್ರಮುಖ ಮಾಸ್ ಲೀಡರ್. ಈ ಕಾರಣಕ್ಕೆ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ‘ನನ್ನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಿದಂತೆ’ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಖಂಡಿತ ಹೌದು. ಸಿದ್ದರಾಮಯ್ಯ ಅವರು ರಾಜ್ಯದ ಪ್ರಬಲ ಮಾಸ್ ಲೀಡರ್. ಹೀಗಾಗಿ ಅವರನ್ನು ಸೇರಿದಂತೆ ದೇಶದೆಲ್ಲೆಡೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ಬಿಜೆಪಿ ರಾಜಕೀಯವಾಗಿ ಮುಗಿಸಲು ಪ್ರತ್ನಿಸುತ್ತಿದೆ” ಎಂದರು.

ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೇರಳ ಸಿಎಂ ಮಾಡಿರುವ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರದಲ್ಲಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಬಾರಿಯ ಉಪಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೇರಳ ಮುಖ್ಯಮಂತ್ರಿಗಳು ಈ ರೀತಿ ಆರೋಪ ಮಾಡುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಿಯಾಂಕಾ ಗಾಂಧಿ ಅವರು ರಾಷ್ಟ್ರ ಮಟ್ಟದ ನಾಯಕಿ. ಒಂದೊಂದು ಕ್ಷೇತ್ರದಲ್ಲೂ ಮತದಾರರು ಭಿನ್ನವಾಗಿರುತ್ತಾರೆ. ಸಮಾಜದ ಎಲ್ಲಾ ವರ್ಗದ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವುದರ ಮೇಲೆ ಕಾಂಗ್ರೆಸ್ ಪಕ್ಷ ನಂಬಿಕೆಯಿಟ್ಟಿದೆ. ವಯನಾಡು ಸೇರಿದಂತೆ ಕೇರಳ ರಾಜ್ಯದ ಜನರು ಪ್ರಿಯಾಂಕಾ ಗಾಂಧಿ ಅವರ ನಿರ್ಧಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅವರನ್ನು ಕಂಡರೆ ಅಸೂಯೆ ಪಡುತ್ತಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...