ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅನಿವಾರ್ಯ: ಸತೀಶ ಜಾರಕಿಹೊಳಿ

Date:

ಕಾಂಗ್ರೆಸ್‌ನಲ್ಲಿ ಹೊಸ ನಾಯಕರು ತಯಾರಾಗುವವರೆಗೆ, ಹೊಸ ನಾಯಕತ್ವ ಬೆಳೆಯುವವರೆ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಇತ್ತೀಚೆಗೆ, “ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು” ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದರು. ಅವರ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾಡತನಾಡಿದ ಜಾರಕಿಹೊಳಿ, “ಸಿದ್ದರಾಮಯ್ಯ ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲಿದ್ದರೂ, ಅವರು ರಾಜಕೀಯದಲ್ಲಿ ಇರಬೇಕು. ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಸಕ್ರಿಯವಾಗಿ ಇರಬೇಕು” ಎಂದು ಹೇಳಿದ್ದಾರೆ.

“ಇನ್ನೂ ಒಂದು ಅವಧಿಯವರೆಗೆ ಸಿದ್ದರಾಮಯ್ಯ ರಾಜಕೀಯದಲ್ಲಿ ಸಕ್ರಿಯರಾಗಿ ಇರಬೇಕು. ಕಾಂಗ್ರೆಸ್‌ ಗೆಲ್ಲಲು ಸಿದ್ದರಾಮಯ್ಯ ಅನಿವಾರ್ಯವಾಗಿದ್ದಾರೆ” ಎಂದು ಸತೀಶ್ ಜಾರಕಿಹೊಳಿ ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಮಾತನಾಡಿದ ಅವರು, “ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀರ್ಮಾನಿಸುತ್ತಾರೆ. ಬೇರೆ ರಾಜ್ಯಗಳಲ್ಲಿ ಪಕ್ಷದ ಅಧ್ಯಕ್ಷರನ್ನು ಬದಲಿಸುವ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ಅಧ್ಯಕ್ಷ ಬದಲಾವಣೆ ಕುರಿತು ಯಾವುದೇ ಚರ್ಚೆ ಆಗಿಲ್ಲ. ಚರ್ಚೆ ಬಂದಾಗ, ಅಭಿಪ್ರಾಯ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...