ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನಿಯೋಜಿಸಿ ಸಿದ್ದರಾಮಯ್ಯ ಆದೇಶ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಈಶ್ವರ್ ಖಂಡ್ರೆ ಹಾಗೂ ಸಂತೋಷ್ ಲಾಡ್ ಅವರನ್ನು ರಾಜ್ಯ ಸರ್ಕಾರದ ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹೇಳಿದ್ದಾರೆ.

ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಎಲ್ಲ ಸಚಿವರು ಸರ್ಕಾರದ ಸಾಧನೆಗಳು, ದಾಖಲೆಗಳು, ಹಾಗೂ ಮಾಹಿತಿಯನ್ನು ಕಾಲಕಾಲಕ್ಕೆ ಒದಗಿಸಲು ಎಲ್ಲ‌ ಇಲಾಖೆಗಳ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲು ಸಿಎಂ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...