ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಸಿದ್ದರಾಮಯ್ಯ ತಾಕೀತು

Date:

ರಾಜ್ಯದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಯಾರೂ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಿಎಂ ಸಿದ್ದರಾಮಯ್ಯ ಸಚಿವರು ಸೇರಿ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವನ್ನು ಮುನ್ನೆಲೆಗೆ ತಂದಿರುವ ಸಚಿವ ಕೆ ಎನ್ ರಾಜಣ್ಣ ಅವರಿಗೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ, ಬಹಿರಂಗ ಹೇಳಿಕೆ ನೀಡದಂತೆ ಎಚ್ಚರಿಸಿದ್ದಾರೆ.

ಬಹಿರಂಗ ಹೇಳಿಕೆಗಳಿಂದ ಸರ್ಕಾರ, ಪಕ್ಷದ ಮೇಲೆ ಹೇಗೆಲ್ಲಾ ಪರಿಣಾಮ ಬೀರುತ್ತಿದೆ? ಪ್ರತಿಪಕ್ಷಗಳಿಗೆ ಇದು ಹೇಗೆ ಅಸ್ತ್ರವಾಗಲಿದೆ ಎಂಬುದನ್ನು ಮುಖ್ಯಮಂತ್ರಿಗಳು ರಾಜಣ್ಣಗೆ ಮನವರಿಕೆ ಮಾಡಿದ್ದಾರೆ ಎಂಬುದನ್ನು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭೆ ಚುನಾವಣೆ ಫಲಿತಾಂಶದ ನಂತರ, ಆರಂಭದಲ್ಲಿ ರಾಜಣ್ಣ ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಮಾತನಾಡಿದ್ದರು. ನಂತರ ಕಾಂಗ್ರೆಸ್ ಶಾಸಕರು, ಸಚಿವರ ಹೇಳಿಕೆ, ಪ್ರತಿ ಹೇಳಿಕೆಗಳು ಮುಂದುವರಿದು ಗೊಂದಲಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೆಲ ನಾಯಕರು ಹೈಕಮಾಂಡ್ ಭೇಟಿಗಾಗಿ ದೆಹಲಿಗೂ ತೆರಳಿದ್ದರು.

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಸಚಿವರ ಹೇಳಿಕೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್, ಯಾರು ಏನು ಬೇಕಾದರೂ ಹೇಳಲಿ, ಬಹಿರಂಗವಾಗಿ ಚರ್ಚಿಸಲ್ಲ ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...