BREAKING NEWS | ಎಸ್‌ಟಿ ಸೋಮಶೇಖ‌ರ್, ಶಿವರಾಮ ಹೆಬ್ಬಾ‌ರ್ ಬಿಜೆಪಿಯಿಂದ ಉಚ್ಚಾಟನೆ

Date:

ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಬಂಡಾಯ ಶಾಸಕರಾದ ಎಸ್‌ಟಿ ಸೋಮಶೇಖ‌ರ್, ಶಿವರಾಮ ಹೆಬ್ಬಾ‌ರ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿತ್ತು.

ಎಚ್ಚರಿಕೆ ನೀಡಿದರೂ ಪದೇ ಪದೇ ಶಿಸ್ತು ಉಲ್ಲಂಘನೆ ಮಾಡುತ್ತಿರುವ ಕಾರಣದಿಂದಾಗಿ ಇಬ್ಬರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವ ಮತ್ತು ಪಕ್ಷದ ಯಾವುದೇ ಹುದ್ದೆಯಿಂದ ಉಚ್ಚಾಟಿಸಲಾಗುತ್ತದೆ ಎಂದು ಕೇಂದ್ರ ಶಿಸ್ತು ಪಾಲನಾ ಸಮಿತಿ ತಿಳಿಸಿದೆ.

ಇದನ್ನು ಓದಿದ್ದೀರಾ? ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆಯನ್ನು ನೀಡುತ್ತಿದ್ದ ಕಾರಣ ಈಗಾಗಲೇ ಬಸನಗೌಡ ಪಾಟೀಲ್ ಯತ್ನಾಳ್‌ ಅವರನ್ನು ಬಿಜೆಪಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ. ಬಳಿಕ ಬಂಡಾಯವೆದ್ದಿದ್ದ ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಗೂ ಮಾರ್ಚ್‌ ಕೊನೆಯಲ್ಲಿ ಶೋಕಾಸ್ ನೋಟಿಸ್ ನೀಡಲಾಗಿತ್ತು.

ಈ ಶೋಕಾಸ್ ನೋಟಿಸ್‌ಗೆ ಉತ್ತರಿಸುವುದಾಗಿಯೂ ನಾಯಕರು ತಿಳಿಸಿದ್ದರು. ಆದರೆ ಇಬ್ಬರೂ ಕಾಂಗ್ರೆಸ್‌ನ ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಪದೇ ಪದೇ ಶಿಸ್ತು ಉಲ್ಲಂಘನೆ ಮಾಡಿದ ಕಾರಣ ಇಬ್ಬರನ್ನೂ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...