ಬಳ್ಳಾರಿಗೆ ಶ್ರೀರಾಮುಲು ಅಭ್ಯರ್ಥಿ; ಜನಾರ್ದನ ರೆಡ್ಡಿಯನ್ನು ದೆಹಲಿಗೆ ಕರೆಯಿಸಿಕೊಂಡ ಅಮಿತ್ ಶಾ

Date:

ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ‌ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಮೂಡಿಸಿದೆ.

ಭೇಟಿಯ ವಿಚಾರವನ್ನು ಜನಾರ್ದನ ರೆಡ್ಡಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಅಮಿತ್ ಶಾ ಅವರ ಆಹ್ವಾನ ಮೇರೆಗೆ ದೆಹಲಿಗೆ ಆಗಮಿಸಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಮುಂದುವರಿದು, “ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಬಹಳ ಸಂತೋಷ ತಂದಿದೆ” ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳ್ಳಾರಿ ಕ್ಷೇತ್ರಕ್ಕ ಸ್ವಂತ ಅಭ್ಯರ್ಥಿ ಹಾಕುತ್ತೇವೆ ಎಂದು ಇತ್ತೀಚೆಗೆ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದರು. ರೆಡ್ಡಿ ಆಪ್ತ ಗೆಳೆಯ ಶ್ರೀರಾಮುಲು ಅವರನ್ನು ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈಗ ದಿಢೀರಾಗಿ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಕೂತೂಹಕ್ಕೆ ಕಾರಣವಾಗಿದೆ.

ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತವನ್ನು ಚಲಾಯಿಸಿದ್ದರು. ಅದಕ್ಕೂ ಮುನ್ನ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...